‘ಪೈಲ್ವಾನ್’ ನೋಡಿ ಸ್ಟಾರ್ ವಾರ್ ಬಗ್ಗೆ ಮಾತನಾಡಿದ ಶಿವಣ್ಣ

ಪೈಲ್ವಾನ್ ಸಿನಿಮಾವನ್ನು ಸೆಂಚುರಿ ಸ್ಟಾರ್ ಶಿವಣ್ಣ ವೀಕ್ಷಿಸಿ ಮೆಚ್ಚುಗೆ ಮಾತನಾಡಿದ್ದಾರೆ. ಕಿಚ್ಚ ಸುದೀಪ್ ಅಭಿಯದ ಬಗ್ಗೆ, ಕೃಷ್ಣ ನಿರ್ದೇಶನದ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ಇದೇ ಸಂದರ್ಭದಲ್ಲಿ ‘ಪೈಲ್ವಾನ್’ ಪೈರಸಿ ಬಗ್ಗೆ ಕೇಳಿದಾಗ ಬಹಳ ಮಾರ್ಮಿಕವಾಗಿ ಉತ್ತರಿಸಿದ್ದಾರೆ. ಸ್ಡಾರ್ ವಾರ್ ಯಾರಿಗೂ ಒಳ್ಳೆಯದಲ್ಲ. ನಾವೆಲ್ಲಾ ಒಂದೇ ಎಂದಿದ್ದಾರೆ.  ಶಿವಣ್ಣನ ಮಾತುಗಳನ್ನು ಅವರ ಬಾಯಲ್ಲೇ ಕೇಳಿ. 

Share this Video
  • FB
  • Linkdin
  • Whatsapp

ಪೈಲ್ವಾನ್ ಸಿನಿಮಾವನ್ನು ಸೆಂಚುರಿ ಸ್ಟಾರ್ ಶಿವಣ್ಣ ವೀಕ್ಷಿಸಿ ಮೆಚ್ಚುಗೆ ಮಾತನಾಡಿದ್ದಾರೆ. ಕಿಚ್ಚ ಸುದೀಪ್ ಅಭಿಯದ ಬಗ್ಗೆ, ಕೃಷ್ಣ ನಿರ್ದೇಶನದ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ಇದೇ ಸಂದರ್ಭದಲ್ಲಿ ‘ಪೈಲ್ವಾನ್’ ಪೈರಸಿ ಬಗ್ಗೆ ಕೇಳಿದಾಗ ಬಹಳ ಮಾರ್ಮಿಕವಾಗಿ ಉತ್ತರಿಸಿದ್ದಾರೆ. ಸ್ಡಾರ್ ವಾರ್ ಯಾರಿಗೂ ಒಳ್ಳೆಯದಲ್ಲ. ನಾವೆಲ್ಲಾ ಒಂದೇ ಎಂದಿದ್ದಾರೆ. ಶಿವಣ್ಣನ ಮಾತುಗಳನ್ನು ಅವರ ಬಾಯಲ್ಲೇ ಕೇಳಿ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video