ಕನ್ನಡ ಕಿರುತೆರೆ ಇತಿಹಾಸದಲ್ಲೇ ಕಂಡು ಕೇಳರಿಯದ ಘಟನೆ ಇದು..!
ಬೆಂಗಳೂರಿನಲ್ಲಿ ನಡೆದ ನೈಜ ಘಟನೆಯೊಂದನ್ನು ಮರುಸೃಷ್ಟಿ ಮಾಡಿ ಈ ಕಿರುಚಿತ್ರ ಮಾಡಲಾಗಿದೆ. ಕನ್ನಡ ಕಿರುತೆರೆ ಇತಿಹಾಸದಲ್ಲೇ ಇದು ಕಂಡು ಕೇಳರಿಯದ ಘಟನೆ.
ಬೆಂಗಳೂರಿನಲ್ಲಿ ನಡೆದ ನೈಜ ಘಟನೆಯೊಂದನ್ನು ಮರುಸೃಷ್ಟಿ ಮಾಡಿ ಈ ಕಿರುಚಿತ್ರ ಮಾಡಲಾಗಿದೆ. ಕನ್ನಡ ಕಿರುತೆರೆ ಇತಿಹಾಸದಲ್ಲೇ ಇದು ಕಂಡು ಕೇಳರಿಯದ ಘಟನೆ. ಒಬ್ಬ ಅಸಹಾಯಕ ವ್ಯಕ್ತಿ ಮತ್ತು ಒಂದು ಸುದ್ದಿ ಮಾಧ್ಯಮದ ವಿಶ್ವಾಸಾರ್ಹತೆ ಮತ್ತು ಜವಾಬ್ದಾರಿಯ ಮೇಲೆ ಬೆಳಕು ಚೆಲ್ಲುತ್ತದೆ. ಏನಿದು ಘಟನೆ? ಎಲ್ಲಿ ನಡೆದಿದ್ದು?