‘ಸಲಗ’ ಮುಹೂರ್ತದಲ್ಲಿ ಸಿದ್ದು ಒಂಟಿಸಲಗಾನ ನೆನಪಿಸಿಕೊಂಡಿದ್ದೇಕೆ ?

 ‘ದುನಿಯಾ’ ವಿಜಯ್‌ ನಟನೆ ಮತ್ತು ನಿರ್ದೇಶನದ ಹೊಸ ಚಲನಚಿತ್ರ ‘ಸಲಗ’ದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇದ್ದರು. ‘ಒಂಟಿ ಸಲಗಳಿಗೆ ಭಯ ಮತ್ತು ಆತಂಕ ಒಟ್ಟೊಟ್ಟಿಗೆ ಇರುತ್ತದೆ. ಅದರೆ ನೀನು ಒಂಟಿ ಸಲಗವಾಗಿದ್ದರೂ ಪರೋಪಕಾರಿಯಾಗಿರು...’ ಎಂದು ಅವರು ಕರೆ ನೀಡಿದ್ದು, ಈ ವೀಡಿಯೋ ಸಖತ್ ವೈರಲ್ ಆಗುತ್ತಿದೆ.

Share this Video
  • FB
  • Linkdin
  • Whatsapp

Related Video