ಚಿತ್ರರಂಗದಲ್ಲಿ ಡ್ರಗ್ಸ್‌ ವಿಚಾರ ಕೇಳಿ ದಿಗ್ಬ್ರಮೆಯಾಯಿತು: ಉಪೇಂದ್ರ

ಡ್ರಗ್ಸ್‌ ಸುಳಿಯಲ್ಲಿ ಸ್ಯಾಂಡಲ್‌ವುಡ್ ಸಿಲುಕಿಕೊಂಡಿದೆ.  ಡ್ರಗ್ಸ್ ಕಳಂಕ ಅಂಟಿಕೊಂಡಿದೆ. ಇದರ ಬಗ್ಗೆ ನಟ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. 'ಚಿತ್ರರಂಗದಲ್ಲಿ ಡ್ರಗ್ಸ್‌ ವಿಚಾರದ ಬಗ್ಗೆ ಕೇಳಿ ದಿಗ್ಬ್ರಮೆಯಾಯಿತು. ಪಾರ್ಟಿಗಳಲ್ಲಿ ಡ್ರಗ್ಸ್‌ ಹೇಗೆ ತಗೋತಾರೆ ಅನ್ನೋದೇ ಗೊತ್ತಿಲ್ಲ. ನನಗೆ ಇದರ ಬಗ್ಗೆ ಗೊತ್ತಿಲ್ಲ. ಹಾಗಾಗಿ ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದೇ ಇರುವುದರಿಂದ ಮಾತನಾಡುವುದು ಸರಿಯಲ್ಲ. ಸತ್ಯ ಹೊರಬಂದ ಮೇಲೆ ಎಲ್ಲವೂ ಗೊತ್ತಾಗುತ್ತದೆ ಎಂದು ನಟ ಉಪೇಂದ್ರ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 30): ಡ್ರಗ್ಸ್‌ ಸುಳಿಯಲ್ಲಿ ಸ್ಯಾಂಡಲ್‌ವುಡ್ ಸಿಲುಕಿಕೊಂಡಿದೆ. ಡ್ರಗ್ಸ್ ಕಳಂಕ ಅಂಟಿಕೊಂಡಿದೆ. ಇದರ ಬಗ್ಗೆ ನಟ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. 'ಚಿತ್ರರಂಗದಲ್ಲಿ ಡ್ರಗ್ಸ್‌ ವಿಚಾರದ ಬಗ್ಗೆ ಕೇಳಿ ದಿಗ್ಬ್ರಮೆಯಾಯಿತು. ಪಾರ್ಟಿಗಳಲ್ಲಿ ಡ್ರಗ್ಸ್‌ ಹೇಗೆ ತಗೋತಾರೆ ಅನ್ನೋದೇ ಗೊತ್ತಿಲ್ಲ. ನನಗೆ ಇದರ ಬಗ್ಗೆ ಗೊತ್ತಿಲ್ಲ. ಹಾಗಾಗಿ ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದೇ ಇರುವುದರಿಂದ ಮಾತನಾಡುವುದು ಸರಿಯಲ್ಲ. ಸತ್ಯ ಹೊರಬಂದ ಮೇಲೆ ಎಲ್ಲವೂ ಗೊತ್ತಾಗುತ್ತದೆ ಎಂದು ನಟ ಉಪೇಂದ್ರ ಹೇಳಿದ್ದಾರೆ. 

ರಘು ದೀಕ್ಷಿತ್ ವಿರುದ್ಧ ಪ್ರಶಾಂತ್ ಆರೋಪ; ಸತ್ಯ ಹೊರಬರುವವರೆಗೆ ಕಾಯಲೇಬೇಕು ಎಂದ ಶಿವ

Related Video