‘ನಿಖಿಲ್ ಎಲ್ಲಿದ್ದಿಯಪ್ಪಾ’ಗೆ ವಿಶ್ ಮಾಡಿದ ಯಶ್

ಲೋಕಸಭಾ ಚುನಾವಣೆ ಬಳಿಕ ಪ್ರಥಮ ಬಾರಿಗೆ ಮಂಡ್ಯಕ್ಕೆ ರಾಕಿಭಾಯ್ ಎಂಟ್ರಿ ಕೊಟ್ಟಿದ್ದಾರೆ. ಮಂಡ್ಯದ ಅಭಿಮಾನಿಯೊಬ್ಬರ ಗೃಹಪ್ರವೇಶದಲ್ಲಿ ಭಾಗಿಯಾಗಲು ಆಗಮಿಸಿದ್ದರು. ಈ ವೇಳೆ ಚುನಾವಣೆ ಬಗ್ಗೆ ಮಾತನಾಡುತ್ತಾ, ಸುಮಲತಾ ಚುನಾವಣೆಯಲ್ಲಿ ಗೆಲ್ತಾರೆ.  ಒಳ್ಳೆಯ ವಾತಾವರಣ ಇದೆ. ಈಗಲೇ ಗೆಲುವಿನ ಅಂತರ ಹೇಳಿದ್ರೆ ಕೊಚ್ಚಿಕೊಂಡಂತಾಗುತ್ತೆ.  ಮಂಡ್ಯ ಫಲಿತಾಂಶವನ್ನ ನಿರ್ದಿಷ್ಟವಾಗಿ ಹೇಳೋಕಾಗ್ತಿಲ್ಲ ಎಂದಿದ್ದಾರೆ. ನಿಖಿಲ್ ಎಲ್ಲಿದ್ದಿಯಪ್ಪಾ? ವಿಚಾರವಾಗಿ ಪ್ರಶ್ನಿಸಿದಾಗ ಗುಡ್ ಲಕ್. ಒಳ್ಳೆದಾಗಲಿ ಎಂದು ವಿಶ್ ಮಾಡಿದ್ದಾರೆ. 

Share this Video
  • FB
  • Linkdin
  • Whatsapp

ಲೋಕಸಭಾ ಚುನಾವಣೆ ಬಳಿಕ ಪ್ರಥಮ ಬಾರಿಗೆ ಮಂಡ್ಯಕ್ಕೆ ರಾಕಿಭಾಯ್ ಎಂಟ್ರಿ ಕೊಟ್ಟಿದ್ದಾರೆ. ಮಂಡ್ಯದ ಅಭಿಮಾನಿಯೊಬ್ಬರ ಗೃಹಪ್ರವೇಶದಲ್ಲಿ ಭಾಗಿಯಾಗಲು ಆಗಮಿಸಿದ್ದರು. ಈ ವೇಳೆ ಚುನಾವಣೆ ಬಗ್ಗೆ ಮಾತನಾಡುತ್ತಾ, ಸುಮಲತಾ ಚುನಾವಣೆಯಲ್ಲಿ ಗೆಲ್ತಾರೆ. ಒಳ್ಳೆಯ ವಾತಾವರಣ ಇದೆ. ಈಗಲೇ ಗೆಲುವಿನ ಅಂತರ ಹೇಳಿದ್ರೆ ಕೊಚ್ಚಿಕೊಂಡಂತಾಗುತ್ತೆ. ಮಂಡ್ಯ ಫಲಿತಾಂಶವನ್ನ ನಿರ್ದಿಷ್ಟವಾಗಿ ಹೇಳೋಕಾಗ್ತಿಲ್ಲ ಎಂದಿದ್ದಾರೆ. 

ನಿಖಿಲ್ ಎಲ್ಲಿದ್ದಿಯಪ್ಪಾ? ವಿಚಾರವಾಗಿ ಪ್ರಶ್ನಿಸಿದಾಗ ಗುಡ್ ಲಕ್. ಒಳ್ಳೆದಾಗಲಿ ಎಂದು ವಿಶ್ ಮಾಡಿದ್ದಾರೆ. 

Related Video