
ಇಂದು ಮಂಗಳವಾರ ಯಾವ ರಾಶಿಗೆ ಶುಭ?
ಈ ದಿನ ಮಂಗಳವಾರ, ಇಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.
ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ, ದಶಮಿ ತಿಥಿಯ ಈ ದಿನ ಮಂಗಳವಾರ, ಉ.ಭಾ. ನಕ್ಷತ್ರ, ವ್ಯತಿಪತ್ ಯೋಗ, ತೈತಿಲ ಕರಣ. ಮೇಷದಿಂದ ಮೀನ ರಾಶಿಯವರೆಗೆ ಇಂದಿನ ದಿನ ಭವಿಷ್ಯ ಹೇಗಿದೆ ತಿಳಿಯಿರಿ.