ಇಂದು ಶನಿವಾರ ಸಿದ್ಧಿ ಯೋಗ, ಯಾವ ರಾಶಿಗೆ ಶುಭ? ಅಶುಭ?
ಶಾಲಿವಾಹನ ಶಕೆ 1947ರ ಮಾರ್ಗಶಿರ ಮಾಸದ ಕೃಷ್ಣ ಪಕ್ಷದ ಪಂಚಮಿಯ ದಿನದ ನಿತ್ಯ ಪಂಚಾಂಗವನ್ನು ಮತ್ತು ಎಲ್ಲಾ 12 ರಾಶಿಗಳಿಗೆ ದಿನದ ಭವಿಷ್ಯವನ್ನು ಒಳಗೊಂಡಿದೆ.
ದಕ್ಷಿಣಾಯನ ಹೇಮಂತ ಋತು ಸೌರ ಮಾಸ ಧನು ಚಂದ್ರ ಮಾಸ ಪುಷ್ಯ ಶುಕ್ಲ ಪಕ್ಷ ಪಂಚಮಿ ತಿಥಿ ಶತಭೀಷ ನಕ್ಷತ್ರ ಸಿದ್ಧಿ ಯೋಗ ಶನಿವಾರ ಆಗಿದೆ. ಎಲ್ಲಾ 12 ರಾಶಿಗಳಿಗೆ ದಿನದ ಭವಿಷ್ಯ ಹೇಗಿದೆ ನೋಡಿ.