ಚಂಪಾ ಷಷ್ಠಿ ಗೂ ಷಷ್ಠಿ ಗೂ ಏನು ವ್ಯತ್ಯಾಸ?

ಚಂಪಾ ಷಷ್ಠಿ ಯಂದು ಕರ್ನಾಟಕದ ದಕ್ಷಿಣ ಭಾಗದಲ್ಲಿ ಸುಬ್ರಮಣ್ಯನನ್ನು ಆರಾಧಿಸುತ್ತಾರೆ. 
 

First Published Dec 7, 2024, 6:00 PM IST | Last Updated Dec 7, 2024, 6:00 PM IST

 ಚಂಪಾ ಷಷ್ಠಿಯ ಉಪವಾಸವನ್ನು ಮುಖ್ಯವಾಗಿ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಆಚರಿಸಲಾಗುತ್ತದೆ. ಈ ದಿನದಂದು ಶಿವ ಮತ್ತು ಅವನ ಹಿರಿಯ ಮಗ ಕಾರ್ತಿಕೇಯನನ್ನು ಪೂಜಿಸಲಾಗುತ್ತದೆ.ಈ ದಿನದಂದು ಉಪವಾಸ ಮತ್ತು ಪೂಜೆಯಿಂದ ಪಾಪಗಳು ನಿವಾರಣೆಯಾಗುತ್ತದೆ, ತೊಂದರೆಗಳು ದೂರವಾಗುತ್ತವೆ, ಇಷ್ಟಾರ್ಥಗಳು ಈಡೇರುತ್ತವೆ ಎಂದು ನಂಬಲಾಗುತ್ತದೆ.ಕರ್ನಾಟಕದ ದಕ್ಷಿಣ ಭಾಗದಲ್ಲಿ ಸುಬ್ರಮಣ್ಯನನ್ನು ಈ ದಿನ ಆರಾಧಿಸುತ್ತಾರೆ. ಈ ಹಬ್ಬದ ಆಚರಣೆಯ ಮುಖ್ಯ ಉದ್ದೇಶ ಸಂತೋಷ, ನೆಮ್ಮದಿ , ಸುಖ, ಶಾಂತಿ ಆರೋಗ್ಯ , ಧನ್ಯಾತ್ಮಕ ಭಾವನೆಗಳು ಮನದಲ್ಲಿ ಉಂಟುಮಾಡಲಿವೆ ಎಂದು ಹೇಳುತ್ತಾರೆ.