ಶ್ರೀ ಚಕ್ರವೆಂದರೆ ಮಾತೃಶಕ್ತಿಯ ಆರಾಧನೆ, ಪೂಜೆಯಿಂದ ಸಕಲ ಇಷ್ಟಾರ್ಥ ಸಿದ್ಧಿ
ಯಂತ್ರಗಳಲ್ಲೇ ಅತ್ಯಂತ ಶ್ರೇಷ್ಠ ಅಂದರೆ ಶ್ರೀಚಕ್ರ. ಮೊಟ್ಟ ಮೊದಲು ಶಂಕರಾಚಾರ್ಯರು ಶ್ರೀ ಚಕ್ರವನ್ನು ಸ್ಥಾಪನೆ ಮಾಡಿದ್ದು, ಮಧುರೈ ಮೀನಾಕ್ಷೀ ದೇವಸ್ಥಾನದಲ್ಲಿ ಕಾಳೀ ಸ್ವರೂಪದಲ್ಲಿದ್ದ ದೇವಿಯನ್ನು ತಮ್ಮ ಸ್ತೋತ್ರಗಳಿಂದ ಸಂಪನ್ನಗೊಳಿಸಿದರು.
ಯಂತ್ರಗಳಲ್ಲೇ ಅತ್ಯಂತ ಶ್ರೇಷ್ಠ ಅಂದರೆ ಶ್ರೀಚಕ್ರ. ಮೊಟ್ಟ ಮೊದಲು ಶಂಕರಾಚಾರ್ಯರು ಶ್ರೀ ಚಕ್ರವನ್ನು ಸ್ಥಾಪನೆ ಮಾಡಿದ್ದು, ಮಧುರೈ ಮೀನಾಕ್ಷೀ ದೇವಸ್ಥಾನದಲ್ಲಿ ಕಾಳೀ ಸ್ವರೂಪದಲ್ಲಿದ್ದ ದೇವಿಯನ್ನು ತಮ್ಮ ಸ್ತೋತ್ರಗಳಿಂದ ಸಂಪನ್ನಗೊಳಿಸಿದರು. ಈ ಯಂತ್ರದ ಮೇಲ್ಮುಖ ಅಗ್ನಿತತ್ವ ಹೊಂದಿದ್ದರೆ ಅದರ ಸುತ್ತಲೂ ಇರುವ ವೃತ್ತ ವಾಯುತತ್ವವನ್ನು ಹೊಂದಿದೆ. ಮಧ್ಯ ಬಿಂದು ಜಲತತ್ವವನ್ನು ಹೊಂದಿದ್ದು, ಅದರ ತಳ ಭೂತತ್ವವನ್ನು ಹೊಂದಿದೆ.