ಚಾಮುಂಡಿ ಬೆಟ್ಟದಲ್ಲಿ ಚಿನ್ನದ ಪಲ್ಲಕ್ಕಿ ಉತ್ಸವ, ರಾಜವಂಶಸ್ಥರಿಂದ ವಿಶೇಷ ಪೂಜೆ

ತಾಯಿ ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಿನ್ನದ ಪಲ್ಲಕಿ ಉತ್ಸವ ಅದ್ಧೂರಿಯಾಗಿ ನೆರವೇರಿತು. ಉತ್ಸವ ಮೂರ್ತಿಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್, ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್‌ ವಿಶೇಷ ಪೂಜೆ ಸಲ್ಲಿಸಿದರು.  

First Published Jul 20, 2022, 12:16 PM IST | Last Updated Jul 20, 2022, 12:45 PM IST

ತಾಯಿ ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಿನ್ನದ ಪಲ್ಲಕಿ ಉತ್ಸವ ಅದ್ಧೂರಿಯಾಗಿ ನೆರವೇರಿತು. ಉತ್ಸವ ಮೂರ್ತಿಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್, ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್‌ ವಿಶೇಷ ಪೂಜೆ ಸಲ್ಲಿಸಿದರು.  ಉತ್ಸವ ಮೂರ್ತಿಗೆ ದೇವಸ್ಥಾನದ ಪರಾಂಗಣದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕೇಸರಿ ಬಣ್ಣದ ರೇಷ್ಮೆ ವಸ್ತ್ರದಲ್ಲಿ ಕಂಗೊಳಿಸುತ್ತಿದ್ದಾಳೆ ತಾಯಿ ಚಾಮುಂಡಿ.ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್‌ರಿಂದ ವಿಶೇಷ ಪೂಜೆ ನೆರವೇರಿತು.