ಮೋದಿ ಪೂಜೆ ಬಗ್ಗೆ ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕರು ಹೇಳಿದ್ದಿಷ್ಟು

 ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ(ಸೋಮವಾರ) ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ರು. ಮೋದಿ ಪೂಜೆ ಬಗ್ಗೆ ದೇವಸ್ಥಾನದ ಅರ್ಚಕ ಹೇಳಿದ್ದಿಷ್ಟು

Share this Video
  • FB
  • Linkdin
  • Whatsapp

ಮೈಸೂರು, (ಜೂನ್.21): ಎರಡು ದಿನಗಳ ಪ್ರವಾಸಕ್ಕಾಗಿ ಕರ್ನಾಟಕಕ್ಕೆ ಆಗಮಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಹಲವು ಕಾರ್ಯಕ್ರಮಗಳಲ್ಲಿ ಭಾವಹಿಸಿ ಇಂದು(ಮಂಗಳವಾರ) ನವದೆಹಲಿಗೆ ವಾಪಸ್ ಆಗಿದ್ದಾರೆ.

ಪ್ರಧಾನಿ ಮೋದಿ ಪಕ್ಕದಲ್ಲಿ ಕೂತು ಯೋಗ ಮಾಡಿದ ಲೇಡಿ ಪೊಲೀಸ್ ಇವರೇ...!

ಅದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ(ಸೋಮವಾರ) ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ರು. ಮೋದಿ ಪೂಜೆ ಬಗ್ಗೆ ದೇವಸ್ಥಾನದ ಅರ್ಚಕ ಹೇಳಿದ್ದಿಷ್ಟು

Related Video