Ganesh Chaturthi ಪ್ರಿಯಾಂಕಾ ಉಪೇಂದ್ರ ಮನೆಯಲ್ಲಿ ಅದ್ಧೂರಿ ಗಣೇಶೋತ್ಸವ!

ಸ್ಯಾಂಡಲ್‌ವುಡ್‌ ಓನ್ ಆಂಡ್ ಓನ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಬ್ಯೂಟಿಫುಲ್ ನಟಿ ಪ್ರಿಯಾಂಕಾ ಉಪೇಂದ್ರ ತಮ್ಮ ನಿವಾಸದಲ್ಲಿ ಗಣೇಶ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಕುಟುಂಬಸ್ಥರು ಮತ್ತು ಸ್ನೇಹಿತರು ಫೂಜೆಯಲ್ಲಿ ಭಾಗಿಯಾಗಿದ್ದರು. ಪ್ರತಿಯೊಂದು ಹಬ್ಬಕ್ಕೂ ಉಪೇಂದ್ರ ಮನೆಯಲ್ಲಿ ಮಹತ್ವ ನೀಡಲಾಗುತ್ತದೆ, ಈ ಮೂಲಕ ಅನೇಕರಿಗೆ ರೋಲ್ ಮಾಡಲ್ ಆಗಿದ್ದಾರೆ. 

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ ಓನ್ ಆಂಡ್ ಓನ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಬ್ಯೂಟಿಫುಲ್ ನಟಿ ಪ್ರಿಯಾಂಕಾ ಉಪೇಂದ್ರ ತಮ್ಮ ನಿವಾಸದಲ್ಲಿ ಗಣೇಶ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಕುಟುಂಬಸ್ಥರು ಮತ್ತು ಸ್ನೇಹಿತರು ಫೂಜೆಯಲ್ಲಿ ಭಾಗಿಯಾಗಿದ್ದರು. ಪ್ರತಿಯೊಂದು ಹಬ್ಬಕ್ಕೂ ಉಪೇಂದ್ರ ಮನೆಯಲ್ಲಿ ಮಹತ್ವ ನೀಡಲಾಗುತ್ತದೆ, ಈ ಮೂಲಕ ಅನೇಕರಿಗೆ ರೋಲ್ ಮಾಡಲ್ ಆಗಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

Related Video