ಶಾರ್ವರಿ ಸಂವತ್ಸರದ ಮಹತ್ವ, ಯುಗಾದಿ ಆಚರಣೆ ಹೇಗಿರಬೇಕು?

ಶುಭೋದಯ ಓದುಗರೇ. ಹೊಸ ವರ್ಷದ, ಯುಗಾದಿ ಹಬ್ಬದ ಶುಭಾಶಯಗಳು. ನಮ್ಮ ಸಂಸ್ಕೃತಿಯಲ್ಲಿ ಯುಗಾದಿ ಹಬ್ಬಕ್ಕೆ ತನ್ನದೇ ಆದ ಮಹತ್ವವಿದೆ. ಶಾರ್ವರಿ ನಾಮ ಸಂವತ್ಸರಕ್ಕೆ ಇಂದು ಕಾಲಿಡುತ್ತಿದ್ದೇವೆ. ಯುಗಾದಿಯನ್ನು ಹೇಗೆ ಆಚರಿಸಬೇಕು? ಏನೆಲ್ಲಾ ಮಾಡಿದರೆ ಒಳ್ಳೆಯದು? ಇವೆಲ್ಲವುಗಳ ಬಗ್ಗೆ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ಹೇಳಿದ್ದಾರೆ. ಇಲ್ಲಿದೆ ನೋಡಿ!

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ. ಹೊಸ ವರ್ಷದ, ಯುಗಾದಿ ಹಬ್ಬದ ಶುಭಾಶಯಗಳು. ನಮ್ಮ ಸಂಸ್ಕೃತಿಯಲ್ಲಿ ಯುಗಾದಿ ಹಬ್ಬಕ್ಕೆ ತನ್ನದೇ ಆದ ಮಹತ್ವವಿದೆ. ಶಾರ್ವರಿ ನಾಮ ಸಂವತ್ಸರಕ್ಕೆ ಇಂದು ಕಾಲಿಡುತ್ತಿದ್ದೇವೆ. ಯುಗಾದಿಯನ್ನು ಹೇಗೆ ಆಚರಿಸಬೇಕು? ಏನೆಲ್ಲಾ ಮಾಡಿದರೆ ಒಳ್ಳೆಯದು? ಇವೆಲ್ಲವುಗಳ ಬಗ್ಗೆ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ಹೇಳಿದ್ದಾರೆ. ಇಲ್ಲಿದೆ ನೋಡಿ!

ಶಾರ್ವರಿ ಸಂವತ್ಸರದ ಮಹತ್ವ, ಆಚರಣೆ ವಿಧಾನಗಳು ಎಲ್ಲದರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ!

"

Related Video