Kashi Vishwanath Dham: ಶಿವನೇ ಸ್ಥಾಪಿಸಿದ ಮೋಕ್ಷ ನಗರಿ ಕಾಶಿ, ಇಲ್ಲಿನ ವಿಸ್ಮಯಗಳ ಬಗ್ಗೆ ತಿಳಿಯಿರಿ
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಡಿಸೆಂಬರ್ 13ರಂದು ವಿಶ್ವನಾಥ ಮಂದಿರ ಮತ್ತು ಗಂಗಾ ನದಿಗೆ ಸಂಪರ್ಕ ಕಲ್ಪಿಸುವ ಮಹತ್ವಾಕಾಂಕ್ಷಿ ‘ಕಾಶಿ ವಿಶ್ವನಾಥ ಕಾರಿಡಾರ್’ (Kashi Vishwanath Corridar) ಯೋಜನೆಗೆ ಚಾಲನೆ ನೀಡಿದ್ದಾರೆ.
ಬೆಂಗಳೂರು (ಡಿ. 15): ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಡಿಸೆಂಬರ್ 13ರಂದು ವಿಶ್ವನಾಥ ಮಂದಿರ ಮತ್ತು ಗಂಗಾ ನದಿಗೆ ಸಂಪರ್ಕ ಕಲ್ಪಿಸುವ ಮಹತ್ವಾಕಾಂಕ್ಷಿ ‘ಕಾಶಿ ವಿಶ್ವನಾಥ ಕಾರಿಡಾರ್’ (Kashi Vishwanath Corridar) ಯೋಜನೆಗೆ ಚಾಲನೆ ನೀಡಿದ್ದಾರೆ.
Kashi Vishwanath Temple: ಕಾಶಿಯ ಕುರಿತ ಆಸಕ್ತಿಕರ ಸಂಗತಿಗಳಿವು
ವಾರಾಣಸಿಯ ಗತವೈಭವ ಮರಳಿದ ಈ ಸಂಭ್ರಮವನ್ನು ಮಕರ ಸಂಕ್ರಾಂತಿಯವರೆಗೆ ಒಂದು ತಿಂಗಳ ಕಾಲ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏನಿದು ಕಾಶಿ ವಿಶ್ವನಾಥ ಕಾರಿಡಾರ್, ಅದರ ವಿಶೇಷತೆಗಳೇನು ಎಂಬ ಕುತೂಹಲಕಾರಿ ಮಾಹಿತಿ ಇಲ್ಲಿದೆ.
ಕಾಶಿ ಮೋಕ್ಷ ನಗರಿ. ಇಲ್ಲಿ ಮರಣ ಹೊಂದಿದರೆ ಭಗವಂತನಲ್ಲಿ ಲೀನವಾಗುತ್ತಾರೆ ಎಂಬ ನಂಬಿಕೆ ಇದೆ. ಕಾಶಿಯನ್ನು ಶಿವನ ಗರ್ಭ ಎನ್ನಲಾಗುತ್ತದೆ. ಇಲ್ಲಿ 9 ತಿಂಗಳು ಇದ್ದು, ಜಪ-ತಪ ಮಾಡುವುದರಿಂದ ನಮ್ಮ ಪಾಪಗಳು ಕಳೆಯುತ್ತದೆ ಎಂಬ ನಂಬಿಕೆ ಇದೆ. ಜೀವನದಲ್ಲಿ ಒಮ್ಮೆಯಾದರೂ ಕಾಶಿಗೆ ಹೋಗಬೇಕು ಎನ್ನುವುದು ಯಾಕೆ..? ಇಲ್ಲಿದೆ ಉತ್ತರ.
ಶಿವನೇ ಸ್ಥಾಪಿಸಿದ ಮೋಕ್ಷ ನಗರಿ ಕಾಶಿ, ಇಲ್ಲಿನ ವಿಸ್ಮಯಗಳ ಬಗ್ಗೆ ತಿಳಿಯಿರಿ