ಗೋವಿಂದ.. ಗೋವಿಂದ..! ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ

ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿ ಸಂಭ್ರಮ. ಬೆಳಿಗ್ಗೆಯಿಂದಲೇ ಭಕ್ತರು ತಿಮ್ಮಪ್ಪನ ದರ್ಶನ ಪಡೆಯುತ್ತಿದ್ದಾರೆ. ಇಂದು ವೈಕುಂಠದ ಬಾಗಿಲು ತೆಗೆಯುತ್ತದೆ ಅನ್ನೋ ನಂಬಿಕೆ ಭಕ್ತರದ್ದು. ಉಪವಾಸ ಮಾಡಿ ವಿಷ್ಣು ನೆನೆದರೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಭಕ್ತರದ್ದು. ಹಲವು ದೇವಾಲಯಗಳಲ್ಲಿ ಪ್ರಸಾದ ರೂಪದಲ್ಲಿ ಲಡ್ಡು ವಿತರಿಸಲಾಗುತ್ತಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ದೇವಸ್ಥಾನದ ದೃಶ್ಯ ಇಲ್ಲಿದೆ ನೋಡಿ. 

Share this Video
  • FB
  • Linkdin
  • Whatsapp

ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿ ಸಂಭ್ರಮ. ಬೆಳಿಗ್ಗೆಯಿಂದಲೇ ಭಕ್ತರು ತಿಮ್ಮಪ್ಪನ ದರ್ಶನ ಪಡೆಯುತ್ತಿದ್ದಾರೆ. ಇಂದು ವೈಕುಂಠದ ಬಾಗಿಲು ತೆಗೆಯುತ್ತದೆ ಅನ್ನೋ ನಂಬಿಕೆ ಭಕ್ತರದ್ದು. ಉಪವಾಸ ಮಾಡಿ ವಿಷ್ಣು ನೆನೆದರೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಭಕ್ತರದ್ದು.

ಪಂಚಾಂಗ: ವೈಕುಂಠ ಏಕಾದಶಿ ವಿಶೇಷತೆ? ಆಚರಣೆ ಹೇಗೆ?

ಹಲವು ದೇವಾಲಯಗಳಲ್ಲಿ ಪ್ರಸಾದ ರೂಪದಲ್ಲಿ ಲಡ್ಡು ವಿತರಿಸಲಾಗುತ್ತಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ದೇವಸ್ಥಾನದ ದೃಶ್ಯ ಇಲ್ಲಿದೆ ನೋಡಿ.

Related Video