ಚಾಮುಂಡಿ ಬೆಟ್ಟದಲ್ಲಿ ಮಹಾರಥೋತ್ಸವ: ರಾಜವಂಶಸ್ಥ ಯದುವೀರ್ ಒಡೆಯರ್ ಚಾಲನೆ
ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಜನರ ಸಮ್ಮುಖದಲ್ಲಿ ಚಾಮುಂಡಿ ಮಹಾರಥೋತ್ಸವ ನಡೆಯಿತು.
ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಜನರ ಸಮ್ಮುಖದಲ್ಲಿ ಚಾಮುಂಡಿ ಮಹಾರಥೋತ್ಸವ ನಡೆಯಿತು. ನವರಾತ್ರಿ ಮುಗಿದ ಮೊದಲ ಹುಣ್ಣಿಮೆಯಂದು ಈ ಮಹಾರಥೋತ್ಸವ ನಡೆದಿದ್ದು ಇದಕ್ಕೆ ರಾಜವಂಶಸ್ಥ ಯದುವೀರ್ ಒಡೆಯರ್ ಚಾಲನೆ ನೀಡಿದರು. ರಥೋತ್ಸವದ ವೈಭವ ಕಣ್ತುಂಬಿಕೊಳ್ಳಿ..