ಮಾಂಸ ತಿಂದು ದೇವಸ್ಥಾನಕ್ಕೆ ಹೋಗಲೇಬಾರದು ಅನ್ನೋದ್ಯಾಕೆ? ತಜ್ಞರ ಉತ್ತರ ಇಲ್ಲಿದೆ
ಮಾಂಸಾಹಾರ ತಿಂದು ದೇವಸ್ಥಾನಕ್ಕೆ ಹೋಗಲೇಬಾರದು ಎಂದು ಹೇಳುವುದರ ಹಿಂದಿರುವ ಕಾರಣವೇನು? ಆಹಾರ ತಜ್ಞೆ ಡಾ. ಹೆಚ್.ಎಸ್. ಪ್ರೇಮಾ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ.
ಮಾಂಸಾಹಾರ ತಿಂದು ದೇವಸ್ಥಾನಕ್ಕೆ ಹೋಗಬಹುದಾ, ಇಲ್ಲವಾ ಅನ್ನೋ ವಿಚಾರದ ಬಗ್ಗೆ ಹಲವಾರು ಬಾರಿ ಚರ್ಚೆಗಳು ನಡೆದಿವೆ. ಕೆಲವೊಬ್ಬರು ಆಹಾರಕ್ಕೂ ದೇವಾಲಯಕ್ಕೂ ಸಂಬಂಧವಿಲ್ಲ ಅಂದರೆ, ಇನ್ನು ಕೆಲವರು ಮಾಂಸ, ಮದ್ಯ ಸೇವನೆಯ ನಂತರ ಪವಿತ್ರ ದೇಗುಲ ಪ್ರವೇಶ ತಪ್ಪು ಎಂದು ಹೇಳುತ್ತಾರೆ. ಇಷ್ಟಕ್ಕೂ ಇದರಲ್ಲಿ ಯಾವುದು ಸರಿ. ಕಾನೂನಿನಲ್ಲಿ ಅಥವಾ ಲಿಖಿತವಾಗಿ ಈ ಬಗ್ಗೆ ವಿವರಣೆ ಇಲ್ಲದಿದದ್ದರೂ ಸಂಪ್ರದಾಯದ ಹೆಸರಲ್ಲಿ ಇದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಮಾಂಸಾಹಾರ ತಿಂದು ದೇವಸ್ಥಾನಕ್ಕೆ ಹೋಗಲೇಬಾರದು ಎಂದು ಹೇಳುವುದರ ಹಿಂದಿರುವ ಕಾರಣವೇನು? ಆಹಾರ ತಜ್ಞೆ ಡಾ. ಹೆಚ್.ಎಸ್. ಪ್ರೇಮಾ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ.
ದೇವಸ್ಥಾನದ ಊಟ ಆರೋಗ್ಯಕರ, ತಪ್ಪು ಕಲ್ಪನೆ ಬೇಡ: ಖ್ಯಾತ ಡಯಟೇಶಿಯನ್ ಹೇಳಿದ್ದೇನು?