Asianet Suvarna News Asianet Suvarna News

ಹಾಸನದ ಭೀಕರ ಅಪಘಾತ ಸಿಸಿಟಿವಿಯಲ್ಲಿ ಸೆರೆ; ಬೈಕ್ ಸವಾರನ ಮೇಲೆ ಲಾರಿ ಹತ್ತಿಸಿ ಪರಾರಿ!

ಲಾಕ್‌ಡೌನ್ ಸಡಿಲಿಕೆಯಾದ ಬೆನ್ನಲ್ಲೇ ಅಪಘಾತ ಪ್ರಮಾಣಗಳು ಹೆಚ್ಚಾಗಿದೆ. ಇದೀಗ ಹಾಸನದ ರಿಂಗ್ ರೋಡ್‌ನಲ್ಲಿ ಲಾರಿ ಚಾಲಕ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಆತನ ಮೇಲೆ ಲಾರಿ ಹತ್ತಿಸಿಕೊಂಡು ಪರಾರಿಯಾಗಿದ್ದಾನೆ. ಈ ಭೀಕರ ದೃಶ್ಯ ಸಿಸಿಟಿವಿಲ್ಲಿ ಸೆರೆಯಾಗಿದೆ

First Published May 31, 2020, 6:29 PM IST | Last Updated May 31, 2020, 6:29 PM IST

ಹಾಸನ(ಮೇ.31): ಲಾಕ್‌ಡೌನ್ ಸಡಿಲಿಕೆಯಾದ ಬೆನ್ನಲ್ಲೇ ಅಪಘಾತ ಪ್ರಮಾಣಗಳು ಹೆಚ್ಚಾಗಿದೆ. ಇದೀಗ ಹಾಸನದ ರಿಂಗ್ ರೋಡ್‌ನಲ್ಲಿ ಲಾರಿ ಚಾಲಕ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಆತನ ಮೇಲೆ ಲಾರಿ ಹತ್ತಿಸಿಕೊಂಡು ಪರಾರಿಯಾಗಿದ್ದಾನೆ. ಈ ಭೀಕರ ದೃಶ್ಯ ಸಿಸಿಟಿವಿಲ್ಲಿ ಸೆರೆಯಾಗಿದೆ

Video Top Stories