ಹಾಸನದ ‘ದಳ’ಪತಿಗಳಿಗೆ ಗೆಲುವು ಖಚಿತ : ನಟ ಪ್ರಥಮ್‌ಗೆ ಜನರು ಹೇಳಿದ್ದೇನು?

ಹಾಸನ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದಾರೆ.

Share this Video
  • FB
  • Linkdin
  • Whatsapp

ಜೆಡಿಎಸ್‌ ಭದ್ರಕೋಟೆಯಲ್ಲಿ ಟಿಕೆಟ್‌ ಫೈಟ್‌ ಮುಂದುವರೆದಿದ್ದು,ಪ್ರೀತಂ ಗೌಡರ ಸವಾಲು ಸ್ವೀಕರಿಸಿ ಹಾಸನದಲ್ಲಿ ನಿಲ್ಲಲು ರೇವಣ್ಣ ಪ್ಲಾನ್‌ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹಾಸನ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಮತದಾರರು ಮಿಶ್ರ ಪ್ರತಿಕ್ರಿಯೆ ನೀಡಿದ್ದು, ಹಳೆ ಹುಲಿ ಹಳೆ ಹುಲೆ ನೇ ಹಾಸನದಲ್ಲಿ ಬರೋದು ಗೌಡರೇ ಅಂತಿಮವಾಗಿ ದಳನೆ ಬರೋದು. ರೇವಣ್ಣ ಇಂಜನಿಯರಿಂಗ್‌ ಕಾಲೇಜು, ಮೆಡಿಕಲ್‌ ಕಾಲೇಜುಗಳನ್ನು ಹಾಸಕ್ಕೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಹಾಗೆ ಪ್ರೀತಂ ಗೌಡರು ಬಂದರೆ ಉತ್ತಮ ಒಳ್ಳೆ ಕೆಲಸವನ್ನು ಮಾಡಿದ್ದಾರೆ ಎಂದು ಕೂಡ ಅಭಿಪ್ರಾಯ ಪಟ್ಟಿದ್ದಾರೆ. 

Related Video