ಮನವಿಗೆ ಡೋಂಟ್ ಕೇರ್, ಲಾಕ್‌ಡೌನ್ ಉಲ್ಲಂಘಿಸಿ ಪ್ರಾರ್ಥನೆ, ಪೊಲೀಸರಿಂದ ಲಾಠಿ ಚಾರ್ಜ್!

ಕೊರೋನಾ ವೈರಸ್ ತಡೆಯಲು ದೇಶದಲ್ಲಿ 2ನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಇನ್ನು ಅಗತ್ಯ ಹಾಗು ತುರ್ತು ಕೆಲಸ ಹೊರತು ಪಡಿಸಿ ಮನೆಯಿಂದ ಯಾರೂ ಹೊರಬರಬೇಡಿ ಎಂದು ಮನವಿ ಮಾಡಲಾಗಿದೆ. ಆದರೆ ಹಾವೇರಿ ಜಿಲ್ಲೆಯ ಸವಣೂರಿನ ಮಸೀದಿಯಲ್ಲಿ ಪ್ರಾರ್ಥನೆ ಹಲವರು ಸೇರಿದ್ದಾರೆ. ಈಗಾಗಲೇ ಇವರಲ್ಲಿ ಪೊಲೀಸರು ಮನವಿ ಮಾಡಿದ್ದರು. ಮನವಿ ಬಳಿಕವೂ ಪ್ರಾರ್ಥನೆ ಸೇರಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

Share this Video
  • FB
  • Linkdin
  • Whatsapp

ಹಾವೇರಿ(ಏ.17): ಕೊರೋನಾ ವೈರಸ್ ತಡೆಯಲು ದೇಶದಲ್ಲಿ 2ನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಇನ್ನು ಅಗತ್ಯ ಹಾಗು ತುರ್ತು ಕೆಲಸ ಹೊರತು ಪಡಿಸಿ ಮನೆಯಿಂದ ಯಾರೂ ಹೊರಬರಬೇಡಿ ಎಂದು ಮನವಿ ಮಾಡಲಾಗಿದೆ. ಆದರೆ ಹಾವೇರಿ ಜಿಲ್ಲೆಯ ಸವಣೂರಿನ ಮಸೀದಿಯಲ್ಲಿ ಪ್ರಾರ್ಥನೆ ಹಲವರು ಸೇರಿದ್ದಾರೆ. ಈಗಾಗಲೇ ಇವರಲ್ಲಿ ಪೊಲೀಸರು ಮನವಿ ಮಾಡಿದ್ದರು. ಮನವಿ ಬಳಿಕವೂ ಪ್ರಾರ್ಥನೆ ಸೇರಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

Related Video