
Childrens Health: ಮಕ್ಕಳಲ್ಲಿ ಹೃದಯಾಘಾತಕ್ಕೆ ಕಾರಣವೇನು?
ಇತ್ತೀಚಿನ ಕೆಲ ವರ್ಷಗಳಿಂದ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ವೃದ್ಧರು, ಯುವಕರು ಹಾರ್ಟ್ ಅಟ್ಯಾಕ್‌ನಿಂದ ಸಾವನ್ನಪ್ಪುತ್ತಿದ್ದಾರೆ. ಆದ್ರೆ ಮಕ್ಕಳು ಸಹ ಹೃದಯಾಘಾತದಿಂದ ಸಾವನ್ನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ. ಇದಕ್ಕೇನು ಕಾರಣ.
ಇತ್ತೀಚಿನ ವರ್ಷಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗ್ತಿದೆ. ಹಾಗಾಗಿಯೇ ಹೃದಯದ ಆರೋಗ್ಯದ ಬಗ್ಗೆ ಎಲ್ಲರಿಗೂ ಭಯ ಇದೆ. ಪುರುಷರು, ಮಹಿಳೆಯರು, ವೃದ್ಧರು ಅನ್ನೋ ವ್ಯತ್ಯಾಸವಿಲ್ಲದೆ ಎಲ್ಲರೂ ಹಾರ್ಟ್ ಅಟ್ಯಾಕ್‌ನಿಂದ ಸಾಯುತ್ತಿದ್ದಾರೆ. ಇತ್ತೀಚಿನ ಕೆಲ ವರ್ಷಗಳಿಂದ ಮಕ್ಕಳನ್ನು ಸಹ ಹಾರ್ಟ್ ಅಟ್ಯಾಕ್ ಕಾಡುತ್ತಿದೆ. ಈ ಬಗ್ಗೆ ಮಕ್ಕಳ ತಜ್ಞರಾದ ಸಯ್ಯದ್ ಮುಜಾಹಿದ್ ಹುಸೇನ್ ಮಾಹಿತಿ ನೀಡಿದ್ದಾರೆ. ಮಕ್ಕಳಲ್ಲಿ ಹೃದಯಾಘಾತ ಅಷ್ಟೇನು ಹೆಚ್ಚಿನ ಪ್ರಮಾಣದಲ್ಲಿಲ್ಲ. ಮಕ್ಕಳಿಗೆ ಹೃದಯಾಘಾತವಾದರೆ ಇದಕ್ಕೆ ಕಾರಣ ಬೇರೆ ಬೇರೆ ರೀತಿ ಇರಬಹುದು ಎಂದು ತಿಳಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Heartattack Causes: ಕೊರೋನಾ ಲಸಿಕೆ ಹೃದಯಾಘಾತಕ್ಕೆ ಕಾರಣವಾಗ್ತಿದ್ಯಾ?