ಹಳ್ಳಿಗಳಿಗೆ ಹೊಕ್ಕಿರುವ ಕೊರೋನಾದಿಂದ ರಕ್ಷಣೆ ಹೇಗೆ? ವೈದ್ಯರ ವಿವರಣೆ

* ಹಳ್ಳಿಗಳಲ್ಲಿ ಕೊರೋನಾ ಎರಡನೇ ಅಲೆ ಆರ್ಭಟ
* ಕೊನೆ ಕ್ಷಣದಲ್ಲಿ ಆಸ್ಪತ್ರೆಗೆ ಬರುವ ಕೆಲಸ ಮಾಡಬೇಡಿ
* ಹಳ್ಳಿಯ ಜನರು ತೆಗೆದುಕೊಳ್ಳಬೇಕಾದ ಎಚ್ಚರಿಕೆ ಏನು?

Share this Video
  • FB
  • Linkdin
  • Whatsapp

ಬೆಂಗಳೂರು, (ಮೇ.23) ಹಳ್ಳಿಗರೇ ಹುಷಾರ್.. ಕೊರೋನಾ ಅಲೆ ನಿಮ್ಮ ಗ್ರಾಮ ಆವರಿಸಿಕೊಂಡರೆ ಏನು ಮಾಡಬೇಕು? ಯಾವ ಎಲ್ಲ ಎಚ್ಚರಿಕೆ ಸೂತ್ರ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಡಾ. ಚೇತನ್ ಕುಮಾರ್ ಮಾಹಿತಿ ನೀಡಿದ್ದಾರೆ.

ಮೂರನೇ ಅಲೆ ತಾಗದಂತೆ ಮಕ್ಕಳನ್ನು ಕಾಪಾಡಿಕೊಳ್ಳುವುದು ಹೇಗೆ? 

ಕೊರೋನಾ ಎರಡನೇ ಅಲೆ ಹಳ್ಳಿಗಳತ್ತ ಮುಖ ಮಾಡಿದ್ದು ನಾಗರಿಕರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಏನು? ಟೆಸ್ಟ್ ಗೆ ಒಳಪಡಬೇಕು? ಎಲ್ಲ ಮಾಹಿತಿ ನೀಡಿದ್ದಾರೆ.

Related Video