ಡೆಲ್ಟಾ+ ವಿರುದ್ಧ ವರ್ಕೌಟ್ ಆಗಲ್ಲ ಕೊರೋನಾ ಔಷಧ..!
ಡೆಲ್ಟಾ+ ವೈರಸ್‌ನ ಭೀತಿ ಹೆಚ್ಚುತ್ತಲೇ ಇದೆ. ಕರ್ನಾಟಕ, ತಮಿಳುನಾಡು, ಕೇರಳ, ಮಹಾರಾಷ್ಟ್ರ, ರಾಜಸ್ಥಾನ ಸೇರಿ ಹಲವು ರಾಜ್ಯಗಳಲ್ಲಿ ಈಗಾಗಲೇ ಪ್ರಕರಣ ಹೆಚ್ಚಾಗುತ್ತಿರುವಾಗ ತಜ್ಞರು ಬ್ಯಾಡ್ ನ್ಯೂಸ್ ಕೊಟ್ಟಿದ್ದಾರೆ

ಮೂರನೇ ಅಲೆಯಲ್ಲಿ ಈ ಕೆಲವು ಮಕ್ಕಳ ಬಗ್ಗೆ ವಿಶೇಷ ಕಾಳಜಿ ಬೇಕೇ ಬೇಕು
ಕೊರೋನಾ ವಿರುದ್ಧ ಹೋರಾಡಲು ನೆರವಾದ ಔಷಧ ಡೆಲ್ಟಾ+ ವಿರುದ್ಧ ಕೆಲಸ ಮಾಡುವುದಿಲ್ಲ ಎಂಬ ವಿಚಾರ ಬಯಲಾಗಿದೆ. ಹೆಚ್ಚಿನ ಮಾಹಿತಿಗೆ ಇಲ್ನೋಡಿ ವಿಡಿಯೋ