Asianet Suvarna News Asianet Suvarna News

ಕೊರೋನಾ ಗುಣಮುಖರಾದವನ್ನು ಬಾಧಿಸುತ್ತಿದೆ ಹಾರ್ಟ್ ಅಟ್ಯಾಕ್, ನಿರ್ಲಕ್ಷ್ಯ ಬೇಡ

 ಕೊರೊನಾದಿಂದ ಗುಣಮುಖರಾದವರಲ್ಲಿ ಬೇರೆ ಬೇರೆ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಹೃದಯಾಘಾತ ಹೆಚ್ಚಾಗುತ್ತಿದೆ. 

ಬೆಂಗಳೂರು (ಜು. 14): ಕೊರೊನಾದಿಂದ ಗುಣಮುಖರಾದವರಲ್ಲಿ ಬೇರೆ ಬೇರೆ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಹೃದಯಾಘಾತ ಹೆಚ್ಚಾಗುತ್ತಿದೆ. ಜಯದೇವ ಹೃದ್ರೋಗ ಸಂಸ್ಥೆ ವೈದ್ಯರ ವರದಿ ಈ ಆತಂಕವನ್ನು ಮೂಡಿಸಿದೆ. ಜೂನ್ ತಿಂಗಳಲ್ಲಿ 26 ಮಂದಿ ಗುಣಮುಖರಾದವರಲ್ಲಿ ಹಾರ್ಟ್ ಅಟ್ಯಾಕ್ ಆಗಿದೆ. ಎದೆನೋವು, ಎದೆ ಉರಿ ಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಎಂದು ಹೃದ್ರೋಗ ತಜ್ಞ ಡಾ. ಸಿ ಎನ್ ಮಂಜುನಾಥ್ ಹೇಳಿದ್ದಾರೆ. 

3 ನೇ ಅಲೆ ಆತಂಕ: ಮಕ್ಕಳಿಗಾಗಿ ಜಯನಗರದ ಸರ್ಕಾರಿ ಆಸ್ಪತ್ರೆಯಲ್ಲಿ 20 ಬೆಡ್‌ಗಳ ಐಸಿಯು ನಿರ್ಮಾಣ

Video Top Stories