ಕಿಡ್ನಿ ಸ್ಟೋನ್ ಇದ್ರೆ ಮೂತ್ರ ಮಾಡೋಕೆ ತೊಂದ್ರೆಯಾಗುತ್ತಾ?
ಮೂತ್ರಕೋಶದಲ್ಲಿ ಕಲ್ಲು ಉಂಟಾಗುವ ಸಮಸ್ಯೆ ವ್ಯಕ್ತಿಯ ದಿನನಿತ್ಯದ ಚಟುವಟಿಕೆಗಳನ್ನು ಮಾಡಲು ಕಷ್ಟವಾಗಿಸುತ್ತದೆ. ಕಿಡ್ನಿ ಸ್ಟೋನ್ ಇದ್ರೆ ಮೂತ್ರ ಮಾಡೋಕು ತೊಂದ್ರೆಯಾಗುತ್ತಾ ಈ ಬಗ್ಗೆ ಮಣಿಪಾಲ್ ಆಸ್ಪತ್ರೆಯ ಮುಖ್ಯಸ್ಥರು ಮತ್ತು ವೈದ್ಯರಾದ ಡಾ.ಸುದರ್ಶನ್ ಬಲ್ಲಾಳ್ ಮಾಹಿತಿ ನೀಡಿದ್ದಾರೆ.
ಅನಾರೋಗ್ಯಕರ ಜೀವನಶೈಲಿ, ಕಳಪೆ ಆಹಾರಪದ್ಧತಿಯಿಂದಾಗಿ ಇತ್ತೀಚಿನ ದಿನಗಳಲ್ಲಿ ಅನೇಕರು ಕಿಡ್ನಿ ಸ್ಟೋನ್ ಅಥವಾ ಮೂತ್ರಪಿಂಡದಲ್ಲಿ ಕಲ್ಲು ಉಂಟಾಗುವ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಮೂತ್ರಪಿಂಡದ ಕಲ್ಲುಗಳು ಮೂತ್ರಪಿಂಡದೊಳಗೆ ರೂಪುಗೊಳ್ಳುವ ಖನಿಜಗಳು ಮತ್ತು ಲವಣಗಳಿಂದ ಮಾಡಲ್ಪಟ್ಟ ಘನ ದ್ರವ್ಯರಾಶಿಯಾಗಿದೆ. ಮೂತ್ರವು ಕೇಂದ್ರೀಕೃತವಾದಾಗ ಮತ್ತು ಖನಿಜಗಳು ಸ್ಫಟಿಕೀಕರಣಗೊಂಡಾಗ ಮೂತ್ರಪಿಂಡದ ಕಲ್ಲುಗಳು ರೂಪುಗೊಳ್ಳುತ್ತವೆ. ಇದು ವ್ಯಕ್ತಿಯ ದಿನನಿತ್ಯದ ಚಟುವಟಿಕೆಗಳನ್ನು ಮಾಡಲು ಕಷ್ಟವಾಗಿಸುತ್ತದೆ. ಕಿಡ್ನಿ ಸ್ಟೋನ್ ಇದ್ರೆ ಮೂತ್ರ ಮಾಡೋಕು ತೊಂದ್ರೆಯಾಗುತ್ತಾ ಈ ಬಗ್ಗೆ ಮಣಿಪಾಲ್ ಆಸ್ಪತ್ರೆಯ ಮುಖ್ಯಸ್ಥರು ಮತ್ತು ವೈದ್ಯರಾದ ಡಾ.ಸುದರ್ಶನ್ ಬಲ್ಲಾಳ್ ಮಾಹಿತಿ ನೀಡಿದ್ದಾರೆ.
Health Tips: ಈ ಲಕ್ಷಣ ಕಡೆಗಣಿಸಿದ್ರೆ ಕಿಡ್ನಿ ಕ್ಯಾನ್ಸರ್ ಅಪಾಯ ಹೆಚ್ಚು