ಜಾಗ್ರತೆ ವಹಿಸಿ..! ಕೊರೊನಾ ಮಧ್ಯೆ ಸಾಂಕ್ರಾಮಿಕ ರೋಗಗಳ ಭೀತಿ ಶುರು

ಮಳೆಗಾಲ ಪ್ರಾರಂಭವಾಗಿದೆ. ಸಾಂಕ್ರಾಮಿಕ ರೋಗಗಳು ಶುರುವಾಗುತ್ತವೆ. ಸೊಳ್ಳೆಗಳು ಶುರುವಾಗುತ್ತದೆ. ಕೊರೊನಾದಂತೆ ಎಚ್ಚರಿಕೆ ವಹಿಸುವಂತೆ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ. 
ಮಳೆಗಾಲದಲ್ಲಿ H1N1 ಡೇಂಘೀ, ಚಿಕನ್ ಗುನ್ಯಾ, ಮಲೇರಿಯಾ, ವೈರಲ್ ಫೀವರ್ ಹೆಚ್ಚಾಗುವ ಸಾಧ್ಯತೆ ಇದೆ. ಕೊರೊನಾದಂತೆ ಸಾಂಕ್ರಾಮಿಕ ರೋಗಗಳ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ತಜ್ಞರು ಹೇಳಿದ್ದಾರೆ. ಈ ಬಗ್ಗೆ  ಡಾ. ಸಿಎನ್ ಮಂಜುನಾಥ್ ಹೇಳಿದ್ದಾರೆ.  

Share this Video
  • FB
  • Linkdin
  • Whatsapp

ಬೆಂಗಳೂರು (ಜು. 09): ಮಳೆಗಾಲ ಪ್ರಾರಂಭವಾಗಿದೆ. ಸಾಂಕ್ರಾಮಿಕ ರೋಗಗಳು ಶುರುವಾಗುತ್ತವೆ. ಸೊಳ್ಳೆಗಳು ಶುರುವಾಗುತ್ತದೆ. ಕೊರೊನಾದಂತೆ ಎಚ್ಚರಿಕೆ ವಹಿಸುವಂತೆ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ. 

ಕೊರೋನಾ ಭಯದಿಂದ ಪಾರಾಗುವ 5 ಬಗೆಗಳು; ಡಾಕ್ಟರ್‌ ಹೇಳುವ ಮಾತು ಕೇಳಿ!

ಮಳೆಗಾಲದಲ್ಲಿ H1N1 ಡೇಂಘೀ, ಚಿಕನ್ ಗುನ್ಯಾ, ಮಲೇರಿಯಾ, ವೈರಲ್ ಫೀವರ್ ಹೆಚ್ಚಾಗುವ ಸಾಧ್ಯತೆ ಇದೆ. ಕೊರೊನಾದಂತೆ ಸಾಂಕ್ರಾಮಿಕ ರೋಗಗಳ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ತಜ್ಞರು ಹೇಳಿದ್ದಾರೆ. ಈ ಬಗ್ಗೆ ಡಾ. ಸಿಎನ್ ಮಂಜುನಾಥ್ ಹೇಳಿದ್ದಾರೆ. 

Related Video