
ಕೊರೋನಾ 3ನೇ ಅಲೆ: ಮಕ್ಕಳ ರಕ್ಷಣೆ ಹೇಗೆ..?
ಈ ಕೊರೋನಾ ಸಂದರ್ಭದಲ್ಲಿ ಎಷ್ಟು ಎಚ್ಚರಿಕೆಯಿಂದ ಇದ್ದರೂ ಕಡಿಮೆನೇ...ಹಾಗೇ ಎಷ್ಟು ಮುನ್ನೆಚ್ಚರಿಕೆ ಕ್ರಮವಹಿಸಿದ್ರೂ ಕಡಿಮೆ. ಅದರಲ್ಲೂ ಸದ್ಯದ ಪರಿಸ್ಥಿತಿಯಲ್ಲಿ ಮಕ್ಕಳ ಬಗ್ಗೆ ಬಹಳಷ್ಟು ಎಚ್ಚರಿಕೆಯಿಂದ ನೋಡಿಕೊಳ್ಳಬೇಕು...ಇನ್ನು ಈ ಬಗ್ಗೆ ವೈದ್ಯರು ಕೆಲ ಸಲಹೆ ಸೂಚನೆಗಳನ್ನ ಕೊಟ್ಟಿದ್ದಾರೆ.
ಬೆಂಗಳೂರು, (ಜೂನ್.12): ಈ ಕೊರೋನಾ ಸಂದರ್ಭದಲ್ಲಿ ಎಷ್ಟು ಎಚ್ಚರಿಕೆಯಿಂದ ಇದ್ದರೂ ಕಡಿಮೆನೇ...ಹಾಗೇ ಎಷ್ಟು ಮುನ್ನೆಚ್ಚರಿಕೆ ಕ್ರಮವಹಿಸಿದ್ರೂ ಕಡಿಮೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕರ್ನಾಟಕದಲ್ಲಿ ಇಳಿಕೆಯತ್ತ ಕೊರೋನಾ, ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು
ಅದರಲ್ಲೂ ಸದ್ಯದ ಪರಿಸ್ಥಿತಿಯಲ್ಲಿ ಮಕ್ಕಳ ಬಗ್ಗೆ ಬಹಳಷ್ಟು ಎಚ್ಚರಿಕೆಯಿಂದ ನೋಡಿಕೊಳ್ಳಬೇಕು...ಇನ್ನು ಈ ಬಗ್ಗೆ ವೈದ್ಯರು ಕೆಲ ಸಲಹೆ ಸೂಚನೆಗಳನ್ನ ಕೊಟ್ಟಿದ್ದಾರೆ.