ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್ ವಾಸಿಯಾಗುತ್ತಾ?
ಕ್ಯಾನ್ಸರ್ ಪ್ರಕರಣಗಳು ವಿಶ್ವಾದ್ಯಂತ ಸರಾಸರಿಗಿಂತ ವೇಗವಾಗಿ ಹೆಚ್ಚುತ್ತಿದೆ. ಅದರಲ್ಲೂ ಭಾರತವನ್ನು 'ಕ್ಯಾನ್ಸರ್ ರಾಜಧಾನಿ' ಎಂದು ಹೆಸರಿಸಲಾಗಿದೆ. ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್ ವಾಸಿಯಾಗುತ್ತಾ? ಈ ಬಗ್ಗೆ ಅಂಕೊಲೊಜಿಸ್ಟ್ ಡಾ.ವಿಶಾಲ್ ರಾವ್ ಮಾಹಿತಿ ನೀಡಿದ್ದಾರೆ.
ಭಾರತ ಸೇರಿದಂತೆ ವಿಶ್ವದಾದ್ಯಂತ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗ್ತಿದೆ. ಕ್ಯಾನ್ಸರ್ ಒಂದು ಅಪಾಯಕಾರಿ ಕಾಯಿಲೆ. ಇದು ಜೀವಕ್ಕೆ ಮಾರಣಾಂತಿಕವಾಗಿದೆ. ಆದರೆ, ಈಗ ಕ್ಯಾನ್ಸರ್‌ಗೆ ವಿಭಿನ್ನ ಚಿಕಿತ್ಸೆಗಳು ಲಭ್ಯವಿದೆ, ಇದು ಸಾವಿನ ಅಪಾಯವನ್ನು ಕಡಿಮೆ ಮಾಡುತ್ತದೆ. ಅಷ್ಟೇ ಯಾಕೆ ಜೀವಿತಾವಧಿಯನ್ನು ಸಹ ಹೆಚ್ಚಿಸುತ್ತದೆ. ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್ ವಾಸಿಯಾಗುತ್ತಾ? ಈ ಬಗ್ಗೆ ಅಂಕೊಲೊಜಿಸ್ಟ್ ಡಾ.ವಿಶಾಲ್ ರಾವ್ ಮಾಹಿತಿ ನೀಡಿದ್ದಾರೆ.