ಮಕ್ಕಳು ದಿನಕ್ಕೆ ಎಷ್ಟು ಲೀಟರ್ ನೀರು ಕುಡೀಬೇಕು?
ಮಕ್ಕಳ ಆರೋಗ್ಯ ತುಂಬಾ ಸೂಕ್ಷ್ಮವಾದುದು. ಅವ್ರು ತಿನ್ನೋ ಆಹಾರ, ಪಾನೀಯ ಎಲ್ಲದರ ಬಗ್ಗೆಯೂ ಗಮನ ಹರಿಸಬೇಕು. ಆದ್ರೆ ಮಕ್ಕಳು ದಿನಕ್ಕೆ ಎಷ್ಟು ಲೀಟರ್ ನೀರು ಕುಡೀಬೇಕು ಅನ್ನೋದು ನಿಮ್ಗೊತ್ತಾ? ಆ ಬಗ್ಗೆ ಮಾಹಿತಿ ಇಲ್ಲಿದೆ.
ಜೀವಜಲ ನೀರು ಎಲ್ಲರ ಆರೋಗ್ಯಕ್ಕೂ ಅತೀ ಅಗತ್ಯ. ನೀರು ದೇಹದ ಆರೋಗ್ಯವನ್ನು, ಚರ್ಮವನ್ನು ಹಾಗೂ ಜೀರ್ಣಾಂಗ ವ್ಯವಸ್ಥೆಯನ್ನು ಸರಿಯಾದ ರೀತಿಯಲ್ಲಿ ಇಟ್ಟುಕೊಳ್ಳುವ ಕೆಲಸ ಮಾಡುತ್ತದೆ. ಹೀಗಾಗಿ ಯಾವ ಸಂದರ್ಭದಲ್ಲಿ ಎಷ್ಟು ನೀರನ್ನು ಸೇವಿಸಬೇಕು ಎಂಬುದರ ಕುರಿತಾಗಿ ಸರಿಯಾದ ಮಾಹಿತಿಯಿರಬೇಕು. ಇಲ್ಲವಾದರೆ ಸಮಸ್ಯೆ ಎದುರಿಸಬೇಕಾಗಬಹುದು. ಪ್ರತಿದಿನ ಸಾಕಷ್ಟು ಪ್ರಮಾಣದ ನೀರು ಕುಡಿಯುವ ಅಭ್ಯಾಸ ರೋಗಗಳು ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದ ದೂರವಿಡುತ್ತದೆ. ಆರೋಗ್ಯವಂತರಾಗಿರಲು ದಿನವೊಂದಕ್ಕೆ 2 ಲೀಟರ್‌ನಷ್ಟು ನೀರು ಕುಡಿಯುವುದು ಅಗತ್ಯ ಎಂದು ವೈದ್ಯರು ಹೇಳುತ್ತಾರೆ. ಆದ್ರೆ ಮಕ್ಕಳು ದಿನಕ್ಕೆ ಎಷ್ಟು ಲೀಟರ್ ನೀರು ಕುಡೀಬೇಕು? ಆ ಬಗ್ಗೆ ಮಾಹಿತಿ ಇಲ್ಲಿದೆ.