Asianet Suvarna News Asianet Suvarna News

ಮೋದಿ ಹೈವೋಲ್ಟೇಜ್ ಮೀಟಿಂಗ್: ಈ ಬಾರಿ ಲಿಮಿಟೆಡ್ ಲಾಕ್‌ಡೌನ್

ಮೋದಿ ಹೈವೋಲ್ಟೇಜ್ ಮೀಟಿಂಗ್‌ಗೆ ಕೌಂಟ್ ಡೌನ್ ಶುರುವಾಗಿದೆ. ಸಂಜೆ 6.30ಕ್ಕೆ ಪಿಎಂ ಸಭೆ ನಡೆಸಲಿದ್ದಾರೆ. ಮತ್ತೊಮ್ಮೆ ದೇಶದಲ್ಲಿ ಲಾಕ್‌ಡೌನ್ ಜಾರಿಯಾಗೋ ಸಾಧ್ಯತೆ ಇದೆ ಎನ್ನಲಾಗಿದೆ.

ಮೋದಿ ಹೈವೋಲ್ಟೇಜ್ ಮೀಟಿಂಗ್‌ಗೆ ಕೌಂಟ್ ಡೌನ್ ಶುರುವಾಗಿದೆ. ಸಂಜೆ 6.30ಕ್ಕೆ ಪಿಎಂ ಸಭೆ ನಡೆಸಲಿದ್ದಾರೆ. ಮತ್ತೊಮ್ಮೆ ದೇಶದಲ್ಲಿ ಲಾಕ್‌ಡೌನ್ ಜಾರಿಯಾಗೋ ಸಾಧ್ಯತೆ ಇದೆ ಎನ್ನಲಾಗಿದೆ.

ದಿನವೊಂದಕ್ಕೆ ಲಕ್ಷ ಪ್ರಕರಣ, ಸಾವಿರ ಸಾವು.. ಎಚ್ಚರ...ಎಚ್ಚರ!

ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು, ಸಿಎಂಗಳ ಜೊತೆ ಮೋದಿ ಚರ್ಚೆ ನಡೆಸಲಿದ್ದಾರೆ. ಹಾಗೆಯೇ ಮುಂದಿನ ನಡೆಯ ಬಗ್ಗೆ ತಿಳಿಸಲಿದ್ದಾರೆ. ಮೀಟಿಂಗ್ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ

 

Video Top Stories