Asianet Suvarna News Asianet Suvarna News

ಸರ್ವಿಕಲ್ ಕ್ಯಾನ್ಸರ್‌ ಎಂದರೇನು? ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್ ವಿವರಿಸುತ್ತಾರೆ..

ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಸರ್ವಿಕಲ್ ಕ್ಯಾನ್ಸರ್ ಎಂದರೇನು? ಹೇಗೆ ಬರುತ್ತದೆ, ಇದರ ಲಕ್ಷಣಗಳೇನು ಎಲ್ಲ ವಿವರಗಳನ್ನು ನೀಡಿದ್ದಾರೆ ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್

ಗರ್ಭಕಂಠದ ಕ್ಯಾನ್ಸರ್ ಜಾಗತಿಕವಾಗಿ ಎರಡನೇ ಅತ್ಯಂತ ಸಾಮಾನ್ಯವಾದ ಸ್ತ್ರೀ ಮಾರಣಾಂತಿಕ (ಕ್ಯಾನ್ಸರ್) ಗಡ್ಡೆಯಾಗಿದ್ದು, ಇದು ಎಲ್ಲಿ ಸಂಭವಿಸುತ್ತದೆ, ಹೇಗೆ ಮತ್ತು ಏಕೆ ಸಂಭವಿಸುತ್ತದೆ? ವಂಶಾವಳಿಯಿಂದ ಹರಡುವುದೇ ಮುಂತಾದ ವಿಚಾರಗಳನ್ನು ತಿಳಿಸಿಕೊಟ್ಟಿದ್ದಾರೆ ಕ್ಯಾನ್ಸರ್‌ ತಜ್ಞೆ ಡಾ. ಪ್ರತಿಮಾ ರಾಜ್.