Asianet Suvarna News Asianet Suvarna News

ಕೊರೋನಾ ಚಿಕಿತ್ಸೆಯಲ್ಲಿ ಪ್ರಮುಖವಾಗಿರುವ 'ಪ್ಲಾಸ್ಮಾ ಥೆರಪಿ' ಎಂದರೇನು?

ಭಾರತದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಡುವೆ ಸೋಂಕಿಗೆ ಲಸಿಕೆ ಇಲ್ಲದಿರುವುದು ಮತ್ತಷ್ಟು ಸಂಕಷ್ಟಕ್ಕೆ ಕಾರಣವಾಗಿದೆ. ಈ ಬೆಳವಣಿಗೆಗಳ ಮಧ್ಯೆ ಪ್ಲಾಸ್ಮಾ ಥೆರಪಿ ಎನ್ನುವ ಚಿಕಿತ್ಸೆ ಕೊರೊನಾ ವಿರುದ್ಧದ ಹೋರಾಟಕ್ಕೆ ಸಂಜೀವಿನಿ ರೂಪದಲ್ಲಿ  ಕಾಣುತ್ತಿದೆ.

ಬೆಂಗಳೂರು, (ಏ.24): ಭಾರತದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಡುವೆ ಸೋಂಕಿಗೆ ಲಸಿಕೆ ಇಲ್ಲದಿರುವುದು ಮತ್ತಷ್ಟು ಸಂಕಷ್ಟಕ್ಕೆ ಕಾರಣವಾಗಿದೆ. ಈ ಬೆಳವಣಿಗೆಗಳ ಮಧ್ಯೆ ಪ್ಲಾಸ್ಮಾ ಥೆರಪಿ ಎನ್ನುವ ಚಿಕಿತ್ಸೆ ಕೊರೊನಾ ವಿರುದ್ಧದ ಹೋರಾಟಕ್ಕೆ ಸಂಜೀವಿನಿ ರೂಪದಲ್ಲಿ  ಕಾಣುತ್ತಿದೆ.

ಕೊರೋನಾ ವಿರುದ್ಧ ಸಮರ, ಏ.25ರಂದು ಮೊದಲ ಬಾರಿಗೆ ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿ

ಬೆಂಗಳೂರಿನ ಬಿಎಂಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಯೋಜನೆಗೆ ಮೊದಲ ಚಾಲನೆ ಸಿಕ್ಕಲಿದೆ. ಅಷ್ಟಕ್ಕೂ ಈ ಪ್ಲಾಸ್ಮಾ ಥೆರಪಿ ಎಂದರೇನು..? ಎನ್ನುವ ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ.

Video Top Stories