ಇತ್ತೀಚಿನ ವರ್ಷಗಳಲ್ಲಿ ಯುವಜನರಲ್ಲಿ ಹಾರ್ಟ್‌ಅಟ್ಯಾಕ್ ಹೆಚ್ತಿರೋದ್ಯಾಕೆ?

ಇತ್ತೀಚಿನ ಕೆಲ ವರ್ಷಗಳಿಂದ ಯುವಜನರಲ್ಲಿ ಹಾರ್ಟ್‌ ಅಟ್ಯಾಕ್ ಪ್ರಮಾಣ ಹೆಚ್ಚಾಗ್ತಿದೆ. ಇದಕ್ಕೆ ಕಾರಣವಾಗ್ತಿರೋದೇನು? ಹೃದೋಗ ತಜ್ಞ ಡಾ.ರಾಜೇಶ್ ಈ ಕುರಿತು ಮಾಹಿತಿ ನೀಡಿದ್ದಾರೆ.

First Published Aug 9, 2023, 4:17 PM IST | Last Updated Aug 9, 2023, 5:44 PM IST

ಇತ್ತೀಚಿನ ವರ್ಷಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗ್ತಿದೆ. ಅದರಲ್ಲೂ ಯುವಜನರಲ್ಲಿ ಹಾರ್ಟ್‌ ಅಟ್ಯಾಕ್ ಪ್ರಮಾಣ ಹೆಚ್ಚಾಗ್ತಿದೆ. ಒತ್ತಡದ ಜೀವನಶೈಲಿ, ಕಳಪೆ ಆಹಾರಪದ್ಧತಿ, ವ್ಯಾಯಾಮದ ಕೊರತೆ, ಅಧಿಕ ವ್ಯಾಯಾಮ ಹೀಗೆ ನಾನಾ ಕಾರಣಗಳ ಇರಬಹುದು. ಆದರೆ ನಿರ್ಧಿಷ್ಟವಾಗಿ ಇಂಥಹದ್ದೇ ಕಾರಣ ಎಂದು ಹೇಳುವುದು ಕಷ್ಟ. ಹೃದೋಗ ತಜ್ಞ ಡಾ.ರಾಜೇಶ್ ಈ ಬಗ್ಗೆ ಮಾತನಾಡಿದ್ದಾರೆ. ಆರೋಗ್ಯ ಹದಗೆಟ್ಟಾಗ ದೇಹ ಹಲವು ಸೂಚನೆಗಳನ್ನು ಕೊಡುತ್ತದೆ. ಆದರೆ ಜಂಜಡದ ಬದುಕಿನಲ್ಲಿ ಜನರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವುದೇ ಇಂಥಾ ಪ್ರಾಣಾಪಾಯಕ್ಕೆ ಕಾರಣವಾಗ್ತಿದೆ ಎಂದು ತಿಳಿಸಿದ್ದಾರೆ.

ಸ್ಪಂದನಾ ಸಾವಿಗೆ ಕಾರಣವಾಯ್ತು ಸೈಲೆಂಟ್ ಕಿಲ್ಲರ್ ಲೋ ಬಿಪಿ, ರಕ್ತದೊತ್ತಡ ಕಡಿಮೆಯಾಗೋಕೆ ಕಾರಣ ಏನು?