
ವಿಶ್ವಕಪ್ 2019: ಸರಣಿ ಶ್ರೇಷ್ಠ ಪ್ರಶಸ್ತಿಗೆ ನಾಲ್ವರು ಸ್ಪರ್ಧೆ!
ವಿಶ್ವಕಪ್ ಟೂರ್ನಿ ಅಂತಿಮ ಘಟ್ಟ ತಲುಪಿದೆ. ಇದೀಗ ಸೆಮಿಫೈನಲ್, ಫೈನಲ್ ಪಂದ್ಯದ ಗೆಲುವಿನ ಜೊತೆಗೆ ಸರಣಿ ಶ್ರೇಷ್ಠ ಪ್ರಶಸ್ತಿ ಗಿಟ್ಟಿಸಿಕೊಳ್ಳೋ ಕ್ರಿಕೆಟಿಗ ಯಾರು ಅನ್ನೋ ಕುತೂಹಲವೂ ಹೆಚ್ಚಾಗಿದೆ. ಈ ರೇಸ್‌ನಲ್ಲಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಸೇರಿದಂತೆ ನಾಲ್ಪರು ಕ್ರಿಕೆಟಿಗರು ಕಾಣಿಸಿಕೊಂಡಿದ್ದಾರೆ. ನಾಲ್ವರಲ್ಲಿ ಪ್ರಶಸ್ತಿ ಗಿಟ್ಟಿಸಿಕೊಳ್ಳೋ ಅದೃಷ್ಟವಂತ ಯಾರು? ಇಲ್ಲಿದೆ ನೋಡಿ.
ವಿಶ್ವಕಪ್ ಟೂರ್ನಿ ಅಂತಿಮ ಘಟ್ಟ ತಲುಪಿದೆ. ಇದೀಗ ಸೆಮಿಫೈನಲ್, ಫೈನಲ್ ಪಂದ್ಯದ ಗೆಲುವಿನ ಜೊತೆಗೆ ಸರಣಿ ಶ್ರೇಷ್ಠ ಪ್ರಶಸ್ತಿ ಗಿಟ್ಟಿಸಿಕೊಳ್ಳೋ ಕ್ರಿಕೆಟಿಗ ಯಾರು ಅನ್ನೋ ಕುತೂಹಲವೂ ಹೆಚ್ಚಾಗಿದೆ. ಈ ರೇಸ್‌ನಲ್ಲಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಸೇರಿದಂತೆ ನಾಲ್ಪರು ಕ್ರಿಕೆಟಿಗರು ಈ ರೇಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ನಾಲ್ವರಲ್ಲಿ ಪ್ರಶಸ್ತಿ ಗಿಟ್ಟಿಸಿಕೊಳ್ಳೋ ಅದೃಷ್ಟವಂತ ಯಾರು? ಇಲ್ಲಿದೆ ನೋಡಿ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ