Asianet Suvarna News Asianet Suvarna News

ಟೀಂ ಇಂಡಿಯಾ ಸೋಲಿಗೆ ಕೋಚ್ ರವಿಶಾಸ್ತ್ರಿ ಕಾರಣ..?

Jul 13, 2019, 4:32 PM IST

ಟೀಂ ಇಂಡಿಯಾ ವಿಶ್ವಕಪ್ ಸೆಮಿಫೈನಲ್’ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದರೂ, ಆ ಬಗ್ಗೆಯೇ ಚರ್ಚೆಗಳು ನಡೆಯುತ್ತಿವೆ. ಟೀಂ ಇಂಡಿಯಾ ಸೋಲಿಗೆ ನಾಯಕ ಕೊಹ್ಲಿ, ಅಗ್ರಕ್ರಮಾಂಕದ ಬ್ಯಾಟ್ಸ್’ಮನ್ ಗಳ ವೈಫಲ್ಯ ಕಾರಣ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಆದರೆ ಇದಕ್ಕೆಲ್ಲಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿ, ಟೀಂ ಇಂಡಿಯಾ ಸೋಲಿಗೆ ಕೋಚ್ ರವಿಶಾಸ್ತ್ರಿ ಮಾಡಿದ ಎಡವಟ್ಟೇ ಪ್ರಮುಖ ಕಾರಣ ಎಂಬ ಚರ್ಚೆಯೂ ಮುನ್ನೆಲೆ ಬಂದಿದೆ. ಯಾಕೆ ಹೀಗೆ..? ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..