Asianet Suvarna News Asianet Suvarna News

ವಿಶ್ವಕಪ್ ವಿವಾದಕ್ಕೆ ಮತ್ತೊಂದು ಸೇರ್ಪಡೆ; ರೋಹಿತ್ Out/Not Out..?

ಈ ಬಾರಿಯ ಏಕದಿನ ವಿಶ್ವಕಪ್ ಹಲವು ಕಾರಣಗಳಿಂದ ಸಾಕಷ್ಟು ಸದ್ದು ಮಾಡುತ್ತಿದ್ದು, ವಿವಾದಗಳು ಇದಕ್ಕೆ ಹೊರತಾಗಿಲ್ಲ. ಭಾರತ-ವೆಸ್ಟ್ ಇಂಡೀಸ್ ನಡುವಿನ ಪಂದ್ಯದಲ್ಲೂ ಅಂಪೈರ್ ನೀಡಿದ ಒಂದು ತೀರ್ಪು ಇದೀಗ ಚರ್ಚೆಗೆ ಗ್ರಾಸವಾಗಿದೆ. ರೋಹಿತ್ ಶರ್ಮಾ ಔಟ್ ಕುರಿತಂತೆ ಮೂರನೇ ಅಂಪೈರ್ ನೀಡಿದ ತೀರ್ಪು ವಿವಾದವೊಂದನ್ನು ಹುಟ್ಟುಹಾಕಿದೆ. ಈ ಕುರಿತಾದ ಒಂದು ವಿವರ ಇಲ್ಲಿದೆ ನೋಡಿ... 