Asianet Suvarna News Asianet Suvarna News

45 ವಿಶ್ವಕಪ್ ಲೀಗ್ ಪಂದ್ಯಗಳಲ್ಲಿ 3 ಮಾತ್ರ ಸೂಪರ್ ಹಿಟ್!

ವಿಶ್ವಕಪ್ ಟೂರ್ನಿ ಲೀಗ್ ಹಂತ ಮುಕ್ತಾಯಗೊಂಡಿದೆ. ಜುಲೈ 9 ರಿಂದ ಸೆಮಿಫೈನಲ್ ಹೋರಾಟ ನಡೆಯಲಿದೆ. 45 ಲೀಗ್ ಪಂದ್ಯಗಳಲ್ಲಿ 4 ಪಂದ್ಯಗಳು ಮಳೆಯಿಂದ ರದ್ದಾದರೆ ಉಳಿದ 41 ಪಂದ್ಯಗಳು ಅಭಿಮಾನಿಗಳಿಗೆ ಮನರಂಜನೆ ನೀಡಿದೆ. ಇದರಲ್ಲಿ 3 ಪಂದ್ಯ ಅಂತಿಮ ಎಸೆತದವರೆಗೂ ಕುತೂಹಲ ಕಾಯ್ದುಕೊಂಡಿತ್ತು. ಈ ವಿಶ್ವಕಪ್ ಟೂರ್ನಿಯಲ್ಲಿ ಅಭಿಮಾನಿಗಳ ಎದೆಬಡಿತ ಹೆಚ್ಚಿಸಿದ 3 ಪಂದ್ಯದಗಳು ಇಲ್ಲಿವೆ.

Video Top Stories