Asianet Suvarna News Asianet Suvarna News

ವಿಂಡೀಸ್ ವಿರುದ್ಧ ವಿರಾಟ್ ಕೊಹ್ಲಿ ಶತಕ ಸಿಡಿಸ್ತಾರಾ..?

Jun 26, 2019, 7:24 PM IST

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಇದುವರೆಗೂ ಶತಕ ಬಾರಿಸಲು ಸಫಲರಾಗಿಲ್ಲ. ಆದರೆ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಶತಕ ಸಿಡಿಸುತ್ತಾರೆ ಎನ್ನುವುದು ಅವರ ಅಭಿಮಾನಿಗಳ ಲೆಕ್ಕಾಚಾರ.
ಈಗಾಗಲೇ ಏಕದಿನ ಕ್ರಿಕೆಟ್ ನಲ್ಲಿ 41 ಶತಕ ಸಿಡಿಸಿರುವ ವಿರಾಟ್ ಕೊಹ್ಲಿ ಈ ವಿಶ್ವಕಪ್ ಟೂರ್ನಿಯಲ್ಲೇ 50 ಶತಕ ಪೂರೈಸುತ್ತಾರೆ ಎಂದು ಅವರ ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಅದು ಸಾಧ್ಯವಾಗಿಲ್ಲ. ವಿಂಡೀಸ್ ವಿರುದ್ಧ ಶತಕ ಸಿಡಿಸಿಯೇ ಸಿಡಿಸುತ್ತಾರೆ ಎಂದು ಹೇಳಲು ಕಾರಣವಿದೆ. ಯಾಕೆ ಹೀಗೆ ಹೇಳುತ್ತಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ.