INDIA @75:4ನೇ ದಿನಕ್ಕೆ ಕಾಲಿಟ್ಟ AS ಪಾಟೀಲ್ ನಡಹಳ್ಳಿಯವರ ಯುವಜನ ಸಂಕಲ್ಪ ನಡಿಗೆ

INDIA @75 ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆ  ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿ ಶಾಸಕ ಎಎಸ್ ಪಾಟೀಲ್ ನಡಹಳ್ಳಿಯವರಿಂದ ಯುವಜನ ಸಂಕಲ್ಪ ನಡಿಗೆ ನಡೆಯಿತು.

Share this Video
  • FB
  • Linkdin
  • Whatsapp

ವಿಜಯಪುರ, (ಆಗಸ್ಟ್.08): INDIA @75 ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿ ಶಾಸಕ ಎಎಸ್ ಪಾಟೀಲ್ ನಡಹಳ್ಳಿಯವರಿಂದ ಯುವಜನ ಸಂಕಲ್ಪ ನಡಿಗೆ ನಡೆಯಿತು.

India@75: 3 ನೇ ದಿನಕ್ಕೆ ಕಾಲಿಟ್ಟ ವಿಜಯಪುರ ಯುವಜನ ಸಂಕಲ್ಪ ನಡಿಗೆ

ಯುವಜನ ಸಂಕಲ್ಪ ನಡಿಗೆ ಇಂದು(ಸೋಮವಾರ) 4ನೇ ದಿನಕ್ಕೆ ಕಾಲಿಟ್ಟಿದ್ದು, ಮುದ್ದೇಬಿಹಾಳ ಪಟ್ಟಣದಲ್ಲಿ 10 ಸಾವಿರ ಯುವಕರು, ಶಾಲಾ ವಿದ್ಯಾರ್ಥಿಗಳು ನಡಿಗೆಯಲ್ಲಿ ಭಾಗಿಯಾಗಿದ್ರು. ಶಾಸಕ ನಡಹಳ್ಳಿ ಪುತ್ರ ಭರತಗೌಡ ಪಾಟೀ ತ್ರಿವರ್ಣ ಧ್ವಜ ಹಿಡಿದು ಶಿಸ್ತಿನಿಂದ ನಡಿಗೆಯಲ್ಲಿ ಪಾಲ್ಗೊಂಡರು.

Related Video