ವಿದೇಶದಿಂದಲೇ ಬ್ರಿಟಿಷರ ವಿರುದ್ಧ ಹೋರಾಟ: ಗದರ್ ಕ್ರಾಂತಿಯ ಕಥೆ

ವಿದೇಶದಿಂದಲೇ ಬ್ರಿಟಿಷರ ವಿರುದ್ಧ ಹೋರಾಟದ ತಂತ್ರ ರೂಪಿಸಿ, ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಿದ ಗದರ್ ಕ್ರಾಂತಿಯ ಕಥೆ ಇಲ್ಲಿದೆ...

First Published Jun 26, 2022, 8:51 PM IST | Last Updated Jun 26, 2022, 8:51 PM IST

ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಮಹನೀಯರು ತಮ್ಮ ಜೀವನ, ಜೀವಗಳನ್ನು ತ್ಯಾಗ ಮಾಡಿ ಭಾರತಮಾತೆಗೆ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದಾರೆ. ಇದು ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷ. ನಮಗೆ ಸ್ವಾತಂತ್ರ್ಯವನ್ನು ತರಲು ಇತಿಹಾಸವನ್ನೇ ಸೃಷ್ಟಿಸಿದ ವೀರಯೋಧರನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಸ್ಮರಿಸುತ್ತಿದೆ.

India@75: ರೈತರೇ ಸೈನಿಕರಾದ ಅಮರ ಸುಳ್ಯ ಸ್ವಾತಂತ್ರ್ಯ ಸಮರ

ವಿದೇಶದಿಂದಲೇ ಬ್ರಿಟಿಷರ ವಿರುದ್ಧ ಹೋರಾಟದ ತಂತ್ರ ರೂಪಿಸಿ, ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಿದ ಗದರ್ ಕ್ರಾಂತಿಯ ಕಥೆ ಇಲ್ಲಿದೆ...

Video Top Stories