India@75: ಶ್ರೀ ಧರ್ಮಸ್ಥಳ ಸಿರಿ ಗ್ರಾಮದ್ಯೋಗ ಸಂಸ್ಥೆಯ ಡಾ. ಎಲ್‌ ಎಚ್‌ ಮಂಜನಾಥ್‌ ವಿಶೇಷ ಸಂದರ್ಶನ

India@75 ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೂಡ ಸಾಥ್‌ ಕೊಟ್ಟಿದೆ

First Published Sep 13, 2022, 6:09 PM IST | Last Updated Sep 13, 2022, 6:09 PM IST

ಬೆಂಗಳೂರು (ಸೆ. 13): ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಏಷ್ಯಾನೆಟ್‌ ಗ್ರೂಪ್‌ (Asianet Group) ಅಮೃತ ಯಾತ್ರೆಯನ್ನು ಹಮ್ಮಿಕೊಂಡಿತ್ತು. ಈ India@75 ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ಕೂಡ ಸಾಥ್‌ ಕೊಟ್ಟಿದೆ. ಈ ಕಾರ್ಯಕ್ರಮಕ್ಕೆ ಸಾಥ್‌ ಕೊಟ್ಟಂತಹ ಇವರ ಅನುಭವ ಏನು, ಅನಿಸಿಕೆ ಏನು? ಶ್ರೀ ಧರ್ಮಸ್ಥಳ ಸಿರಿ ಗ್ರಾಮದ್ಯೋಗ ಸಂಸ್ಥೆಯ ಡಾ. ಎಲ್‌ ಎಚ್‌ ಮಂಜನಾಥ್‌ ವಿಶೇಷ ಸಂದರ್ಶನ ಇಲ್ಲಿದೆ 
 

Video Top Stories