India@75: ಬ್ರಿಟಿಷರ ವಿರುದ್ಧ ಹೋರಾಡಿದ ಹಿಂದುಳಿದ ಜಾತಿಯ ವೀರ ಮಹಿಳೆಯರು

 ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳು ಕಳೆದ ಹಿನ್ನೆಲೆಯಲ್ಲಿ ದೇಶಾದ್ಯಂತ ಆಜಾದಿ ಕಾ ಅಮೃತ್‌ ಮಹೋತ್ಸವ ಆಚರಣೆ ಮಾಡಲಾಗ್ತಿದೆ. ನಮಗೆ ಸ್ವಾತಂತ್ರ್ಯ ತರಲು ಇತಿಹಾಸವನ್ನೇ ಸೃಷ್ಟಿಸಿದ ವೀರ ಯೋದರನ್ನ ಏಷ್ಯಾನೆಟ್ ಸುವರ್ಣ ನ್ಯೂಸ್ ಸ್ಮರಿಸುತ್ತಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು, (ಜೂನ್‌ 14) : ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳು ಕಳೆದ ಹಿನ್ನೆಲೆಯಲ್ಲಿ ದೇಶಾದ್ಯಂತ ಆಜಾದಿ ಕಾ ಅಮೃತ್‌ ಮಹೋತ್ಸವ ಆಚರಣೆ ಮಾಡಲಾಗ್ತಿದೆ. ನಮಗೆ ಸ್ವಾತಂತ್ರ್ಯ ತರಲು ಇತಿಹಾಸವನ್ನೇ ಸೃಷ್ಟಿಸಿದ ವೀರ ಯೋದರನ್ನ ಏಷ್ಯಾನೆಟ್ ಸುವರ್ಣ ನ್ಯೂಸ್ ಸ್ಮರಿಸುತ್ತಿದೆ. 

India@75: ವಿಜಯಪುರದ ಕೋಟ್ನಾಳದಲ್ಲಿ ಕಟ್ಟಲಾಗಿತ್ತು ಬ್ರಿಟಿಷರ ವಿರುದ್ಧ ಸೈನ್ಯ

ಚರಿತ್ರೆಯ ಪುಟದಲ್ಲಿ ಮರೆಯಾಗಿರುವ ಅಂತಹ 75 ಕದನ ಕಥನವನ್ನು ಪ್ರತಿದಿನ ನಿಮ್ಮೆದುರು ತರಲಾಗ್ತಿದೆ. ಭಾರತದ ಅತ್ಯಂತ ತಳ ವರ್ಗದ ಜನರು ಸ್ವಾತಂತ್ರ್ಯ ಹೋರಾಟಕ್ಕಿಳಿದು ಪ್ರಾಣ ಬಿಟ್ಟಿದ್ದಾರೆ. ಅಂತಹ ಕೆಲ ಹುತಾತ್ಮರ ತ್ಯಾಗದ ಸ್ಮರಣೆ ಇಂದು ನಿಮ್ಮ ಮುಂದೆ.

Related Video