ಲಕ್ಷಣವೇ ಇಲ್ಲದೆ 18 ಕೋಟಿ ಮಂದಿಗೆ ಬಂದು ಹೋಗಿದೆ ಕೊರೊನಾ; ಏನಿದು ಚಮತ್ಕಾರ?

ದೇಶದಲ್ಲಿ ನಿತ್ಯವೂ 40000 ಆಸುಪಾಸಿನಲ್ಲಿ ಹೊಸ ಕೊರೋನಾ ಸೋಂಕು ಪತ್ತೆಯಾಗಿ, ಭವಿಷ್ಯ ಇನ್ನಷ್ಟುಭೀಕರ ಎಂಬ ಆತಂಕದ ಬೆನ್ನಲ್ಲೇ, ಭಾರತದಲ್ಲಿ ಈಗಾಗಲೇ ಸುಮಾರು 18 ಕೋಟಿ ಜನರಿಗೆ ಕೊರೋನಾ ಸೋಂಕು ಬಂದು, ಅವರೆಲ್ಲಾ ಗುಣಮುಖರಾಗಿದ್ದಾರೆ ಎಂಬ ಅಚ್ಚರಿಯ ಮಾಹಿತಿಯೊಂದು ಹೊರಬಿದ್ದಿದೆ. ಇದು ಈಗಾಗಲೇ ಸೋಂಕಿತರ ಸಂಖ್ಯೆ 11 ಲಕ್ಷ ದಾಟಿ, ವಿಶ್ವದಲ್ಲೇ 3ನೇ ಸ್ಥಾನದಲ್ಲಿರುವ ದೇಶಕ್ಕೆ ಹೊಸ ಭರವಸೆಯ ಬೆಳಕಾಗಿ ಮೂಡಿಬಂದಿದೆ.

Share this Video
  • FB
  • Linkdin
  • Whatsapp

ನವದೆಹಲಿ (ಜು. 22): ದೇಶದಲ್ಲಿ ನಿತ್ಯವೂ 40000 ಆಸುಪಾಸಿನಲ್ಲಿ ಹೊಸ ಕೊರೋನಾ ಸೋಂಕು ಪತ್ತೆಯಾಗಿ, ಭವಿಷ್ಯ ಇನ್ನಷ್ಟುಭೀಕರ ಎಂಬ ಆತಂಕದ ಬೆನ್ನಲ್ಲೇ, ಭಾರತದಲ್ಲಿ ಈಗಾಗಲೇ ಸುಮಾರು 18 ಕೋಟಿ ಜನರಿಗೆ ಕೊರೋನಾ ಸೋಂಕು ಬಂದು, ಅವರೆಲ್ಲಾ ಗುಣಮುಖರಾಗಿದ್ದಾರೆ ಎಂಬ ಅಚ್ಚರಿಯ ಮಾಹಿತಿಯೊಂದು ಹೊರಬಿದ್ದಿದೆ. ಇದು ಈಗಾಗಲೇ ಸೋಂಕಿತರ ಸಂಖ್ಯೆ 11 ಲಕ್ಷ ದಾಟಿ, ವಿಶ್ವದಲ್ಲೇ 3ನೇ ಸ್ಥಾನದಲ್ಲಿರುವ ದೇಶಕ್ಕೆ ಹೊಸ ಭರವಸೆಯ ಬೆಳಕಾಗಿ ಮೂಡಿಬಂದಿದೆ.

ವಿಶೇಷವೆಂದರೆ ಅತಿ ಹೆಚ್ಚು ಆ್ಯಂಡಿಬಾಡಿ (ರೋಗ ನಿರೋಧಕ ಅಂಶ) ಪತ್ತೆಯಾದ ಪ್ರದೇಶಗಳಲ್ಲಾ ಅತಿ ಹೆಚ್ಚಿನ ಸೋಂಕು ಪತ್ತೆಯಾದ ಪ್ರದೇಶಗಳೇ ಆಗಿವೆ. ಹೀಗಾಗಿ ಅತಿ ಹೆಚ್ಚು ಸೋಂಕುಪತ್ತೆಯಾದ ಪ್ರದೇಶದಲ್ಲಿ ಸಹಜವಾಗಿಯೇ ಹರ್ಡ್‌ ಇಮ್ಯುನಿಟಿ (ಸಮೂಹ ರೋಗ ನಿರೋಧಕ ಶಕ್ತಿ) ಕಂಡುಬರುತ್ತದೆ ಎಂಬ ವಾದವನ್ನೂ ಅಂಕಿ ಅಂಶಗಳು ಪುಷ್ಟೀಕರಿಸಿವೆ.

ಕೋವಿಡ್ ಉಪಕರಣ ಖರೀದಿಯಲ್ಲಿ ಅವ್ಯವಹಾರ: ಗುರುವಾರ ದಾಖಲೆ ಬಿಡುಗಡೆ ಮಾಡ್ತೀನಿ ಅಂದ ಸಿದ್ದು

Related Video