
ಫಲಿಸಲಿಲ್ಲ ಪ್ರಾರ್ಥನೆ- ಪ್ರಯತ್ನ; ಕೊಳವೆಬಾವಿಯಲ್ಲೇ ಕೊನೆಯುಸಿರೆಳೆದ ಕಂದ
ಕೋಟ್ಯಾಂತರ ಮಂದಿಯ ಪ್ರಾರ್ಥನೆ, ನೂರಾರು ಮಂದಿಯ ಪ್ರಯತ್ನ, 80 ಗಂಟೆಗಳ ಕಾರ್ಯಾಚರಣೆ ಕೊನೆಗೂ ಫಲಕೊಡಲಿಲ್ಲ. 600 ಅಡಿ ಆಳದ ಬೋರ್‌ವೆಲ್‌ನಲ್ಲಿ ಬಿದ್ದಿದ್ದ 2 ವರ್ಷ ಪ್ರಾಯದ ಸುಜಿತ್ ಬೋರ್‌ವೆಲ್‌ನಲ್ಲೇ ಕೊನೆಯುಸಿರೆಳೆದಿದ್ದಾನೆ.
ಬೆಂಗಳೂರು (ಅ.29): ಕೋಟ್ಯಾಂತರ ಮಂದಿಯ ಪ್ರಾರ್ಥನೆ, ನೂರಾರು ಮಂದಿಯ ಪ್ರಯತ್ನ, 80 ಗಂಟೆಗಳ ಕಾರ್ಯಾಚರಣೆ ಕೊನೆಗೂ ಫಲಕೊಡಲಿಲ್ಲ. 600 ಅಡಿ ಆಳದ ಬೋರ್‌ವೆಲ್‌ನಲ್ಲಿ ಬಿದ್ದಿದ್ದ 2 ವರ್ಷ ಪ್ರಾಯದ ಸುಜಿತ್ ಬೋರ್‌ವೆಲ್‌ನಲ್ಲೇ ಕೊನೆಯುಸಿರೆಳೆದಿದ್ದಾನೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ತಮಿಳುನಾಡಿನ ತಿರುಚಿರಪಳ್ಳಿಯಲ್ಲಿ ಕಳೆದ ಶುಕ್ರವಾರ ಕೊಳೆವೆ ಬಾವಿಯೊಳಗೆ ಬಿದ್ದಿದ್ದ ಸುಜಿತ್ ವಿಲ್ಸನ್‌ನನ್ನು ಕಾಪಾಡಲು, ಸಮನಾಂತರ ಕೊಳವೆಯನ್ನು ತೋಡುವ ಪ್ರಕ್ರಿಯೆ ನಡೆಯುತ್ತಿತ್ತು. ಆದರೆ ಬಾಲಕ ಮೃತಪಟ್ಟಿರುವುದರಿಂದ ಅದನ್ನು ಕೈಬಿಡಲಾಗಿದೆ.