ತವಾಂಗ್‌‌ನಲ್ಲಿ ಚೀನಾ ಕಿರಿಕ್: ಯಶಸ್ವಿಯಾಗಿ ಹಿಮ್ಮೆಟ್ಟಿಸಿದ ಭಾರತೀಯ ಸೇನೆ

ಭಾರತ ಹಾಗೂ ಚೀನಾ ನಡುವಿನ ಲಡಾಖ್ ಸಂಘರ್ಷ ಕಿಚ್ಚು ಸಂಪೂರ್ಣವಾಗಿ ಆರಿಲ್ಲ. ಇದರ ಬೆನ್ನಲ್ಲೇ ಚೀನಾ ಮತ್ತೊಂದು ಕ್ಯಾತೆ ತೆಗೆದಿದೆ. ಈ ಬಾರಿ ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೇನೆ ಜೊತೆಗೆ ಸಂಘರ್ಷ ನಡೆಸಿದೆ.

Share this Video
  • FB
  • Linkdin
  • Whatsapp

ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿನ ಗಡಿ ನಿಯಂತ್ರಣ ರೇಖೆ ಬಳಿ ಚೀನಾ ಸೇನೆಯನ್ನು ಗಡಿಯೊಳಕ್ಕೆ ಪ್ರವೇಶಿಸಲು ಭಾರತೀಯ ಸೇನೆ ಅನುವು ಮಾಡಿಕೊಟ್ಟಿಲ್ಲ. ಇದರ ಬೆನ್ನಲ್ಲೇ ಘರ್ಷಣೆ ಹೆಚ್ಚಾಗಿದೆ. ಗಡಿ ನಿಯಂತ್ರಣ ರೇಖೆ ಮೂಲಕ ಭಾರತದ ಗಡಿಯೊಳಕ್ಕೆ ಪ್ರವೇಶಿಸಲು ಚೀನಾ ಯತ್ನಿಸಿದೆ. ಈ ವೇಳೆ ಚೀನಾ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿದೆ. ಭಾರತೀಯ ಸೇನೆ ಕೂಡ ಗುಂಡಿನ ದಾಳಿ ನಡೆಸಿ ಚೀನಾ ಸೇನೆಯನ್ನು ಹಿಮ್ಮೆಟ್ಟಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video