
Kashmir: ಪೊಲೀಸ್ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರು ಸಾವು
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಗುಂಡಿನ ಸದ್ದು ಕೇಳಿದೆ. ಪೊಲೀಸ್ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರು ಸಾವನ್ನಪ್ಪಿದ್ದಾರೆ. ಪುಲ್ವಾಮ, ಗಂದೆರ್‌ಬಾಲ್, ಹಂದ್ವಾರದಲ್ಲಿ ಕಾರ್ಯಾಚರಣೆ ನಡೆದಿದೆ.
ಶ್ರೀನಗರ (ಮಾ. 12): ಕಣಿವೆ ರಾಜ್ಯ ಕಾಶ್ಮೀರದಲ್ಲಿ ಗುಂಡಿನ ಸದ್ದು ಕೇಳಿದೆ. ಪೊಲೀಸ್ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರು ಸಾವನ್ನಪ್ಪಿದ್ದಾರೆ. ಪುಲ್ವಾಮ, ಗಂದೆರ್‌ಬಾಲ್, ಹಂದ್ವಾರದಲ್ಲಿ ಕಾರ್ಯಾಚರಣೆ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅಮೆರಿಕ ಪ್ರಜೆಯಾಗಿದ್ದರೂ ಭಾರತದ ಹೋರಾಟಗಳಲ್ಲಿ ಭಾಗಿ, ನಟ ಚೇತನ್ ಗಡಿಪಾರು ಸಾಧ್ಯತೆ