Asianet Suvarna News Asianet Suvarna News

ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರದಲ್ಲಿ ಬಿಜೆಪಿ ಕಮಾಲ್, ಗೋವೆಯಲ್ಲಿ ಸರ್ಕಾರ ರಚನೆಗೆ ಕಸರತ್ತು

ಉತ್ತರ ಪ್ರದೇಶದಲ್ಲಿ 277, ಉತ್ತರಾಖಂಡದಲ್ಲಿ 47, ಮಣಿಪುರದಲ್ಲಿ 28 ಸ್ಥಾನಗಳನ್ನು ಪಡೆದಿದೆ. ಪಂಜಾಬ್‌ನಲ್ಲಿ ಆಪ್ ಕಮಾಲ್ ಮಾಡಿದೆ. ಗೋವೆಯಲ್ಲಿ ಸರ್ಕಾರ ರಚನೆಗೆ ಬಿಜೆಪಿ ಸರ್ಕಸ್ ಮಾಡುತ್ತಿದೆ. 

ಪಂಚರಾಜ್ಯ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ ಕಮಾಲ್ ಮಾಡಿದೆ. ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಉತ್ತರ ಪ್ರದೇಶದಲ್ಲಿ 277, ಉತ್ತರಾಖಂಡದಲ್ಲಿ 47, ಮಣಿಪುರದಲ್ಲಿ 28 ಸ್ಥಾನಗಳನ್ನು ಪಡೆದಿದೆ. ಪಂಜಾಬ್‌ನಲ್ಲಿ ಆಪ್ ಕಮಾಲ್ ಮಾಡಿದೆ. ಗೋವೆಯಲ್ಲಿ ಸರ್ಕಾರ ರಚನೆಗೆ ಬಿಜೆಪಿ ಸರ್ಕಸ್ ಮಾಡುತ್ತಿದೆ. 

5 States Elections Results: ಉತ್ತರಾಖಂಡದಲ್ಲಿ ಗೆಲುವಿನ ಕ್ರೆಡಿಡ್ ಪ್ರಧಾನಿ ಮೋದಿಗೆ: ಪ್ರಹ್ಲಾದ್ ಜೋಶಿ

'ಈ ಚುನಾವಣಾ ಫಲಿತಾಂಶದಲ್ಲಿ ನಾವು ದೊಡ್ಡ ಅಂತರದಲ್ಲಿ ಗೆದ್ದಿದ್ದೇವೆ. ಕರ್ನಾಟಕದಲ್ಲೂ ದೊಡ್ಡ ಅಂತರದಲ್ಲಿ ಗೆದ್ದು, ಪೂರ್ಣ ಪ್ರಮಾಣದಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ' ಎಂದು ಸಂಸದ ಪ್ರತಾಪ್ ಸಿಂಹ ಅಭಿಪ್ರಾಯ ವ್ಯಕ್ತಪಡಿಸಿದರು. 

 

Video Top Stories