5 State Election Results: ಮತ ಎಣಿಕೆ ಪ್ರಗತಿಯಲ್ಲಿ, ಮಧ್ಯಾಹ್ನ 12ಕ್ಕೆ ಸ್ಪಷ್ಟ ಚಿತ್ರಣ ಸಾಧ್ಯತೆ

ಭಾರೀ ನಿರೀಕ್ಷೆ ಮೂಡಿಸಿರುವ ಪಂಚರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಉತ್ತರಪ್ರದೇಶ, ಉತ್ತರಾಖಂಡ್‌, ಗೋವಾ, ಮಣಿಪುರ ಹಾಗೂ ಪಂಜಾಬ್‌ ಈ 5 ರಾಜ್ಯಗಳ ಚುನಾವಣೆಗಳು ಅತ್ಯಂತ ಮಹತ್ವ ಪಡೆದಿವೆ. 

Share this Video
  • FB
  • Linkdin
  • Whatsapp

ನವದೆಹಲಿ (ಮಾ. 10): ಭಾರೀ ನಿರೀಕ್ಷೆ ಮೂಡಿಸಿರುವ ಪಂಚರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಉತ್ತರಪ್ರದೇಶ, ಉತ್ತರಾಖಂಡ್‌, ಗೋವಾ, ಮಣಿಪುರ ಹಾಗೂ ಪಂಜಾಬ್‌ ಈ 5 ರಾಜ್ಯಗಳ ಚುನಾವಣೆಗಳು ಅತ್ಯಂತ ಮಹತ್ವ ಪಡೆದಿವೆ.

Add Asianetnews Kannada as a Preferred SourcegooglePreferred

ಎಕ್ಸಿಟ್ ಪೋಲ್‌ಗಳಷ್ಟೇ ಅಲ್ಲ, ಜ್ಯೋತಿಷಿಗಳು ಹೇಳ್ತಿದ್ದಾರೆ ಮತ್ತೆ ಯೋಗಿ ಸರ್ಕಾರ್..!

ಹೀಗಾಗಿ ಸಾಕಷ್ಟುರಾಜಕೀಯ ಹೈಡ್ರಾಮಗಳಿಗೆ ವೇದಿಕೆಯಾಗಿದ್ದ ಪಂಜಾಬ್‌ ಫಲಿತಾಂಶ ಸಹ ಸಾಕಷ್ಟು ಕುತೂಹಲ ಕೆರಳಿಸಿದೆ. ಮಧ್ಯಾಹ್ನ 12ರ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಲಭಿಸುವ ಸಾಧ್ಯತೆ ಇದೆ. ಎಲ್ಲೆಲ್ಲಿ, ಯಾವ್ಯಾವ ಪಕ್ಷಗಳು ಲೀಡ್‌ನಲ್ಲಿದೆ..? 

Related Video