5 States Election Results: ಉತ್ತರಾಖಂಡ ಗೆಲುವಿನ ಕ್ರೆಡಿಟ್ ಪ್ರಧಾನಿ ಮೋದಿಗೆ : ಪ್ರಹ್ಲಾದ್ ಜೋಶಿ

 ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ 273 ಸ್ಥಾನ ಗೆದ್ದು ಬಹುಮತ ಪಡೆದಿದೆ. ಗೋವಾದಲ್ಲಿ 18, ಉತ್ತರಾಖಂಡದಲ್ಲಿ 44 ಸ್ಥಾನ ಪಡೆದಿದೆ. 

Share this Video
  • FB
  • Linkdin
  • Whatsapp

 ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ 273 ಸ್ಥಾನ ಗೆದ್ದು ಬಹುಮತ ಪಡೆದಿದೆ. ಗೋವಾದಲ್ಲಿ 18, ಉತ್ತರಾಖಂಡದಲ್ಲಿ 44 ಸ್ಥಾನ ಪಡೆದಿದೆ. 

ಉತ್ತರಾಖಂಡ ಉಸ್ತುವಾರಿ ಪ್ರಹ್ಲಾದ್ ಜೋಶಿ, ಗೆಲುವಿನ ಬಗ್ಗೆ, ಹಿಂದಿನ ತಂತ್ರಗಾರಿಕೆ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಪ್ರಧಾನಿ ಮೋದಿಯವರ ಸಹಕಾರ, ಜನಪ್ರಿಯತೆ, ನಮ್ಮ ಟೀಂನ ಕೆಲಸದಿಂದ ನಾವು ಗೆಲುವು ಪಡೆಯಲು ಸಾಧ್ಯವಾಯಿತು ಎಂದಿದ್ದಾರೆ. 

5 States Election Results: ಪಂಜಾಬ್‌ನಲ್ಲಿ ಕಾಂಗ್ರೆಸ್‌ಗೆ ಮುಖಭಂಗ, ಅಧ್ಯಕ್ಷ ಸ್ಥಾನ ಬಿಡಲು ಸಿಧು ನಿರ್ಧಾರ

Related Video