ಕೊರೊನಾ ಸ್ಫೋಟ, ಮಹಾ 50 % ಲಾಕ್‌ಡೌನ್, ಕರ್ನಾಟಕದಲ್ಲೂ ಜಾರಿಯಾಗುತ್ತಾ..?

ಮಹಾರಾಷ್ಟ್ರದಲ್ಲಿ ಕೊರೊನಾ ಮಹಾ ಸ್ಫೋಟಗೊಂಡಿದ್ದು, ಎಲ್ಲಾ ಕಚೇರಿ, ಸಿನಿಮಾ, ರಂಗಮಂದಿರ, ಸಭಾಂಗಣಗಳಲ್ಲಿ ಶೇ. 50 ರಷ್ಟು ಮಿತಿ ಹೇರಿಕೆ ಮಾಡಲಾಗಿದೆ.
 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 20): ಮಹಾರಾಷ್ಟ್ರದಲ್ಲಿ ಕೊರೊನಾ ಮಹಾ ಸ್ಫೋಟಗೊಂಡಿದ್ದು, ಎಲ್ಲಾ ಕಚೇರಿ, ಸಿನಿಮಾ, ರಂಗಮಂದಿರ, ಸಭಾಂಗಣಗಳಲ್ಲಿ ಶೇ. 50 ರಷ್ಟು ಮಿತಿ ಹೇರಿಕೆ ಮಾಡಲಾಗಿದೆ. ಇನ್ನು ರಾಜ್ಯದ ವಿಚಾರಕ್ಕೆ ಬಂದರೆ, ಕಳೆದ 10 ದಿನಗಳಿಂದ ಬಹುತೇಕ ದಿನಕ್ಕೆ ನೂರರಂತೆ ಏರಿದ್ದ ಬಂದಿದ್ದ ಕೊರೊನಾ ಸೋಂಕಿತರ ಪ್ರಮಾಣ, ಶುಕ್ರವಾರ 1587 ಕ್ಕೆ ತಲುಪಿದೆ. ಇದು ಎರಡನೇ ಅಲೆ ಪ್ರಾರಂಭ ಎನ್ನಲಾಗುತ್ತಿದೆ. 

ಮಣಿಪಾಲ್‌ನ MIT ಕ್ಯಾಂಪಸ್‌ನಲ್ಲಿ 6 ಗಂಟೆ ಅವಧಿಯಲ್ಲಿ 62 ಮಂದಿಗೆ ಕೊರೊನಾ ಸೊಂಕು

Related Video